BPNL Recruitment 2024: ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2024. ಪಶುಪಾಲನ ಇಲಾಖೆಯಲ್ಲಿ ಒಟ್ಟು 1,884 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್
ಹುದ್ದೆಗಳ ಹೆಸರು :
1. ಕೇಂದ್ರ ಅಧೀಕ್ಷಕರು : 314 ಹುದ್ದೆಗಳು
2. ಸಹಾಯಕ ಕೇಂದ್ರ ಅಧೀಕ್ಷಕರು : 628 ಹುದ್ದೆಗಳು
3. ಕೋಚ್ : 942 ಹುದ್ದೆಗಳು
4. ಪ್ರಾಣಿ ಆರೋಗ್ಯ ಕಾರ್ಯಕರ್ತೆ
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 1884 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000 – 25,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ದ್ವಿತೀಯ ಪಿಯುಸಿ ಪದವಿ ಕೃಷಿ ಅಥವಾ ಹೈನುಗಾರಿಕೆಯಲ್ಲಿ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಿ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
ಕೇಂದ್ರ ಅಧೀಕ್ಷಕರು ಹುದ್ದೆಗಳಿಗೆ ಎಲ್ಲಾ ಅಭ್ಯರ್ಥಿಗಳು ರೂಪಾಯಿ 944 ಪಾವತಿಸಬೇಕು.
ಸಹಾಯಕ ಕೇಂದ್ರ ಅಧೀಕ್ಷಕ ಹುದ್ದೆಗಳಿಗೆ ಎಲ್ಲಾ ಅಭ್ಯರ್ಥಿಗಳು ರೂಪಾಯಿ 826 ಪಾವತಿಸಬೇಕು.
ಕೋಚ್ ಹುದ್ದೆಗಳು ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ರೂ.708 ನಿಗದಿಪಡಿಸಲಾಗಿದೆ.
ಅನಿಮಲ್ ಹೆಲ್ತ್ ವರ್ಕರ್ ಹುದ್ದೆಗಳಿಗೆ ಎಲ್ಲಾ ಅಭ್ಯರ್ಥಿಗಳು 1000/- ಬೇಕು
ಆಯ್ಕೆ ವಿಧಾನ :
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ/ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 21 ಜನವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ಫೆಬ್ರುವರಿ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.