BSF recruitment 2022 | Head constable post vacancy in BSF | Apply Online for 940 vacancies

ಭಾರತೀಯ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ 323 ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಇಲಾಖೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ದಿನಾಂಕ 6 ಸೆಪ್ಟೆಂಬರ್ 2022ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹೀಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ಇಲಾಖೆಯ ಹೆಸರು:
ಭಾರತೀಯ ಭದ್ರತಾ ಪಡೆ ( BSF )

ಹುದ್ದೆಗಳ ಹೆಸರು :
ಭಾರತೀಯ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ 323 ಹುದ್ದೆಗಳು ಖಾಲಿ ಇವೆ.

ಭಾರತೀಯ ಭದ್ರತಾ ಪಡೆ ಇಲಾಖೆ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಭದ್ರತಾ ಪಡೆ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆ ಅಥವಾ ಮಹಾವಿದ್ಯಾಲಯಗಳಿಂದ ಹತ್ತನೇ ತರಗತಿ / ದ್ವಿತೀಯ ಪಿಯುಸಿ /ಡಿಪ್ಲೋಮಾ / ಪದವಿ /ಅಥವಾ ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

• ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ : ದ್ವಿತೀಯ ಪಿಯುಸಿ
• ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ : ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ :
ಭಾರತೀಯ ಭದ್ರತಾ ಪಡೆ ಇಲಾಖೆಯ ನಿಯಮಗಳ ಅನುಸಾರ ವೇತ್ರ ಶ್ರೇಣಿ ನಿಗದಿಪಡಿಸಲಾಗಿದೆ.

ಉದ್ಯೋಗದ ಸ್ಥಳ :
ಈ ಹುದ್ದೆಗಳ ನೇಮಕಾತಿಯು ಭಾರತದಾದ್ಯಂತ ನಡೆಯುತ್ತಿದ್ದು ಕರ್ನಾಟಕದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

Join Now

ಉದ್ಯೋಗದ ವಿಧ : ಸರಕಾರಿ ಉದ್ಯೋಗ

ವಯಸ್ಸಿನ ಮಿತಿ :
ಇಲಾಖೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿಯಲ್ಲಿ ಸಡಿಲಿಕೆ :
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಐದು ವರ್ಷ
• 2A / 2B / 3A / 3B ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ

ಆಯ್ಕೆ ವಿಧಾನ :
ಭಾರತೀಯ ಗಡಿ ಭದ್ರತಾ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಬೇಕಾದ ಪ್ರಮುಖ ದಾಖಲಾತಿಗಳು :

• ಅಭ್ಯರ್ಥಿಗಳ ಆಧಾರ್ ಕಾರ್ಡ್
• ಇತ್ತೀಚಿನ ಭಾವಚಿತ್ರ ಹಾಗೂ ಸಹಿ
• ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲಾತಿಗಳು
• ಮೀಸಲಾತಿಗೆ ಸಂಬಂಧಪಟ್ಟ ದಾಖಲಾತಿಗಳು

ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ಭದ್ರತಾ ಪಡೆ ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನ ಆನ್ಲೈನ್ ಮೂಲಕ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 6 ಸಪ್ಟಂಬರ್ 2022
ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕ 6 ಸೆಪ್ಟೆಂಬರ್ 2022

 

ಸೂಚನೆ :
ಭಾರತೀಯ ಭದ್ರತಾ ಪಡೆ ಇಲಾಖೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಸೂಚನೆ ಲಿಂಕನ್ನು ಗಮನಿಸಿ ಅದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ಆದಷ್ಟು ಉದ್ಯೋಗದ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ

Spread the love