BSNL JTO Recruitment 2023 For 11705 Junior Telecom Office Post | BSNL JTO Recruitment 2023 explain in Kannada
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 11705 JTO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳ ಸಹ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಶೈಕ್ಷಣಿಕ ಅರ್ಹತೆ / ವಯೋಮಿತಿ ವಿವರಣೆ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
BSNL JTO Recruitment 2023: Overview in Kannada
ನೇಮಕಾತಿ ಇಲಾಖೆ ಹೆಸರು :
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನೇಮಕಾತಿ
ಹುದ್ದೆಗಳ ಹೆಸರು:
ಜೂನಿಯರ್ ಟೆಲಿಕಾಂ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 11705 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
BSNL JTO Recruitment 2023: salary detail in Kannada
ವೇತನ ಶ್ರೇಣಿ :
ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ಪ್ರತಿ ತಿಂಗಳಾಗಿ 16400-40,500/-ವೇತನ ಇರುತ್ತದೆ.
BSNL JTO Recruitment 2023: Educational Qualification
ಶೈಕ್ಷಣಿಕ ಅರ್ಹತೆ :
BSNL ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ / ರೇಡಿಯೋ / ಕಂಪ್ಯೂಟರ್ / ಎಲೆಕ್ಟ್ರಿಕಲ್ / ಮಾಹಿತಿ ತಂತ್ರಜ್ಞಾನ (ಐಟಿ) / ಇನ್ಸ್ಟ್ರುಮೆಂಟೇಶನ್ ಅಥವಾ ಎಲೆಕ್ಟ್ರಿಕಲ್ / ಸಿಎಸ್ಇಯಲ್ಲಿ ಎಂಎಸ್ಸಿ ಪೂರ್ಣಗೊಳಿಸಬೇಕು.
BSNL JTO Recruitment 2023: age limit explain in Kannada
ವಯೋಮಿತಿ ವಿವರಣೆ :
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 31-ಜನವರಿ-2023 ರಂತೆ ಕನಿಷ್ಠ 20 ವರ್ಷಗಳ ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ : 05 ವರ್ಷಗಳು
PWD ( ಸಾಮಾನ್ಯ ) ಅಭ್ಯರ್ಥಿಗಳಿಗೆ : 10 ವರ್ಷಗಳು
PWD ( OBC ) ಅಭ್ಯರ್ಥಿಗಳಿಗೆ : 13 ವರ್ಷಗಳು
PWD ( SC / ST ) ಅಭ್ಯರ್ಥಿಗಳಿಗೆ : 15 ವರ್ಷಗಳು
BSNL JTO Recruitment 2023: application fee explain in Kannada
ಅರ್ಜಿ ಶುಲ್ಕ :
ಭಾರತ್ ಸಂಚಾರ ನಿಗಮ್ ಇಲಾಖೆಯ ಅಧಿಸೂಚನೆಯ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ಇಲಾಖೆ ವಿನಾಯಿತಿ ನೀಡಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯು ಲಿಖಿತ ಪರೀಕ್ಷೆ / ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
BSNL JTO Recruitment 2023: how to apply explain in Kannada
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು bsnl.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ನಂತರ ಅವರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 31- ಅಥವಾ ಅದಕ್ಕೂ ಮೊದಲು ನವದೆಹಲಿಯ BSNL ನಲ್ಲಿ ನೋಂದಾಯಿತ ಕಚೇರಿಗೆ ಕಳುಹಿಸಬೇಕಾಗುತ್ತದೆ. ಜನವರಿ-2023.
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಮೊದಲನೆಯದಾಗಿ BSNL ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ ಕೆಳಗಿನ-ಸೂಚಿಸಲಾದ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಲಾಗಿದೆ: – BSNL, ನವದೆಹಲಿಯಲ್ಲಿ ನೋಂದಾಯಿತ ಕಚೇರಿ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 31-ಜನವರಿ-2023 ರಂದು ಅಥವಾ ಮೊದಲು.
ಉದ್ಯೋಗದ ಸ್ಥಳ : ಕರ್ನಾಟಕ
BSNL JTO Recruitment 2023: important dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 31-ಡಿಸೆಂಬರ್-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31-ಜನವರಿ-2023
Apply Link :Click
Notificatoin Link ; Click
ಮುಖ್ಯ ಸೂಚನೆ :
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಅರ್ಜಿಯನ್ನ ಸಲ್ಲಿಸಬೇಕು.