CBI Recruitment Counselor Post 2023 – Apply Online For Counselor Posts

ಕೇಂದ್ರೀಯ ತನಿಕಾ ದಳ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ / ಅರ್ಜಿ ಶುಲ್ಕ / ವೇತನ ಶ್ರೇಣಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ಣವಾಗಿ ಓದಿ

CBI Recruitment 2023 – Apply for Various Consultant Posts CBI Vacancy Notification

ನೇಮಕಾತಿ ಇಲಾಖೆ ಹೆಸರು :
ಸೆಂಟ್ರಲ್ ಬ್ಯೂರೋ ಇನ್ವೆಸ್ಟಿಗೇಷನ್

ಹುದ್ದೆಗಳ ಹೆಸರು :
ಸಲಹೆಗಾರ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕೇಂದ್ರೀಯ ತನಿಕಾದಳ ನೇಮಕಾತಿ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಯಾವುದೇ ರೀತಿಯ ಮಾಹಿತಿ ಸ್ಪಷ್ಟಪಡಿಸಿಲ್ಲ.

ವೇತನ ಶ್ರೇಣಿ :
ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 40,000 ವೇತನ ನೀಡಲಾಗುತ್ತದೆ.

CBI Recruitment 2023 Eligibility Details

ಶೈಕ್ಷಣಿಕ ವಿದ್ಯಾರ್ಹತೆ
ಕೇಂದ್ರೀಯ ತನಿಖೆಗಳ ನೇಮಕಾತಿ / ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೇಂದ್ರೀಯ ತನಿಕ ನೇಮಕಾತಿ ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Join Now

ವಯೋಮಿತಿ ವಿವರಣೆ :
ಕೇಂದ್ರೀಯ ತನಿಖೆ ನೇಮಕಾತಿ ಅಥವಾ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿ ಹಾಗೂ ವಯೋಮಿತಿ ಸಡಿಲಿಕೆ ಸಹ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಿಬಿಐ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವಾಗ ವಿದ್ಯೆಗೆ ಕೇಳಲಾದ ಎಲ್ಲಾ ಮಾಹಿತಿಯನ್ನು ಹಾಗೂ ಸ್ವಯಂ ದುಡಿಕರಿಸಿದ ದಾಖಲಾತಿಗಳೊಂದಿಗೆ ಇಲಾಖೆಯ ಅಧಿಕೃತ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.

ಅಂಚೆ ವಿಳಾಸ :

  • ಶಾಖೆಯ ಮುಖ್ಯಸ್ಥರು, CBI, BS & FB, ನಂ. 36, ಬಳ್ಳಾರಿ ರಸ್ತೆ, ಗಂಗಾನಗರ, ಬೆಂಗಳೂರು-560032 ಗೆ 19-ಜನವರಿ-2023 ಅಥವಾ ಮೊದಲು ಕಳುಹಿಸಬೇಕಾಗುತ್ತದೆ.
  • ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಸರಿಸ ಬೇಕಾದ ಕ್ರಮಗಳು 2023
  • ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ನಾವು ನೀಡಿರುವ ಪ್ರಮುಖ ಕ್ರಮಗಳನ್ನು ಅನುಸರಿಸಿ
  • ಮೊದಲನೆಯದಾಗಿ CBI ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ:- ಶಾಖೆಯ ಮುಖ್ಯಸ್ಥರು, CBI, BS & FB, No. 36, ಬಳ್ಳಾರಿ ರಸ್ತೆ, ಗಂಗಾನಗರ, ಬೆಂಗಳೂರು-560032 (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 19-ಜನವರಿ-2023 ರಂದು ಅಥವಾ ಮೊದಲು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 14-ಡಿಸೆಂಬರ್-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :19-ಜನವರಿ-2023

Notification Link : Click

Wedsite Link : Click

ಸೂಚನೆ :
ಕೇಂದ್ರೀಯ ತನಿಕಾ ದಳ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಸಲಹೆಗಾರ ಹುದ್ದೆಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯು ಹೊರಟಿಸಿರುವ ಅಥವಾ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ ಅದನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ

Spread the love