CFTRI Recruitment 2024: ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆ ನೇಮಕಾತಿ 2024 ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹಾಗೂ ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಮೈಸೂರಿನಲ್ಲಿ ಖಾಲಿಯಿದ್ದು ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವಯೋಮಿತಿ ಮುಂತಾದ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.
CFTRI Recruitment 2024 Vacancy details
ನೇಮಕಾತಿ ಇಲಾಖೆ ಹೆಸರು : ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ
ಹುದ್ದೆಗಳ ಹೆಸರು :
• ಪ್ರಾಜೆಕ್ಟ್ ಅಸೋಸಿಯೇಟ್ 4 ಹುದ್ದೆಗಳು
• ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ 2 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಕರ್ನಾಟಕದ ಮೈಸೂರಿನಲ್ಲಿ ಇವೆ.
ವೇತನ ಶ್ರೇಣಿ :
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 25000 ರಿಂದ 42,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ M.sc, BE, ಅಥವಾ BTech input science and technology ಅಥವಾ put the science and nutrition ಅಥವಾ food science/ wood technology/ ಯೋಕೆಮಿಸ್ಟ್ರ್/ biotechnology/ life science in MSC science/ engineering/ ತಂತ್ರಜ್ಞಾನದಲ್ಲಿ ಡಾಕ್ಟರೇಟ್ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• ಮಹಿಳಾ ಅಭ್ಯರ್ಥಿಗಳಿಗೆ: 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
Selection process for CFTRI Recruitment 2024
ಆಯ್ಕೆ ವಿಧಾನ :
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 29 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 03 October 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಉದ್ಯೋಗದ ಸ್ಥಳ: ಮೈಸೂರಿನಲ್ಲಿ
Conclusion :
ನಾವು ನೀಡಿರುವ ಈ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.