Chamarajanagar Gram Panchayat recruitment 2024: ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ಚಾವರಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತ್ರ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಚಾಮರಾಜನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿ
ಹುದ್ದೆಗಳ ಹೆಸರು :
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ :
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 50/-
• 2a/2b/3a/3b ಅಭ್ಯರ್ಥಿಗಳಿಗೆ – 100/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-
ಆಯ್ಕೆ ವಿಧಾನ :
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 13 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 12 October 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಉದ್ಯೋಗದ ಸ್ಥಳ: ಕರ್ನಾಟಕ
Conclusion :
ನಾವು ನೀಡಿರುವ ಈ ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Super
Gram panchayat
Bidar