City Corporation Kalaburagi Recruitment 2024 Apply Online for 341 Civil Service Posts

City Corporation Kalaburagi Recruitment 2024 – Vacancy Details

City Corporation Kalaburagi Recruitment 2024: ಮಹಾನಗರ ಪಾಲಿಕೆ ಕಲಬುರಗಿ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 341 ಕಾರ್ಮಿಕ ಹುದ್ದೆಗಳಿಗೆ ಯಾವುದೇ ರೀತಿಯ ಶಿಕ್ಷಣ ಅರ್ಹತೆ ಇಲ್ಲದೆ ಮತ್ತು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆ ಕಲ್ಬುರ್ಗಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿ ದಿನಾಲು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತಿರಿ.

Overview of Kalaburagi Civil Service Recruitment 2024

ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಜಿಲ್ಲೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗಾಗಿ ಕಲಬುರ್ಗಿ ಮಹಾನಗರ ಪಾಲಿಕೆ ಇಲಾಖೆ ಕಡೆಯಿಂದ ಅಧಿಕೃತ ಆದಿಸೂಚನೆ ಬಿಡುಗಡೆಯಾಗಿದೆ. ಪೌರಕಾರ್ಮಿಕ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ವಿವರಗಳನ್ನು ವಿವರಿಸಲಾಗಿದೆ ಪ್ರತಿಯೊಬ್ಬರೂ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು.

ನೇಮಕಾತಿ ಇಲಾಖೆ ಹೆಸರು :
ಮಹಾನಗರ ಪಾಲಿಕೆ ಕಲಬುರಗಿ

ಹುದ್ದೆಗಳ ಹೆಸರು :
• ಪೌರಕಾರ್ಮಿಕರು

ಒಟ್ಟು ಹುದ್ದೆಗಳ ಸಂಖ್ಯೆ :
ಮಹಾನಗರ ಪಾಲಿಕೆ ಕಲಬುರಗಿ ಜಿಲ್ಲೆಯ ಇಲಾಖೆಯಲ್ಲಿ ಒಟ್ಟು 341 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಹಾನಗರ ಪಾಲಿಕೆ ಕಲಬುರಗಿ ಜಿಲ್ಲೆಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 27000 ರಿಂದ 46675/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for City Corporation Kalaburagi Recruitment 2024

ಶೈಕ್ಷಣಿಕ ಅರ್ಹತೆ :
ಮಹಾನಗರ ಪಾಲಿಕೆ ಕಲಬುರಗಿ ನಿಯಮಗಳ ಅನುಸಾರ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಅನ್ವಯಿಸುವುದಿಲ್ಲ.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಮಹಾನಗರ ಪಾಲಿಕೆ ಕಲಬುರಗಿ ಜಿಲ್ಲೆಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಹಾನಗರ ಪಾಲಿಕೆ ಕಲಬುರಗಿ ಜಿಲ್ಲೆಯ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

ಆಯ್ಕೆ ವಿಧಾನ :
ಮಹಾನಗರ ಪಾಲಿಕೆ ಕಲಬುರಗಿ ಜಿಲ್ಲೆಯ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅನುಭವ/ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for City Corporation Kalaburagi 2024

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಕಚೇರಿಗೆ ನೇರವಾಗಿ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಒಳಗೊಂಡು ಅರ್ಜಿ ಸಲ್ಲಿಸಬೇಕು.

ಕಚೇರಿ ವಿಳಾಸ: ಮಹಾನಗರ ಪಾಲಿಕೆ ಕಲಬುರಗಿ ( ಈ ವಿಳಾಸಕ್ಕೆ ಅಭ್ಯರ್ಥಿಗಳು ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು)

ಹುದ್ದೆಗೆ ಸಂಬಂಧಿಸಿದ ಅರ್ಹತೆ:
ಅಭ್ಯರ್ಥಿಗಳು ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ಕ್ಷೇಮಾಭಿವೃದ್ಧಿ/ ದಿನಗೂಲಿ ಅಥವಾ ಗುತ್ತಿಗೆ/ ಹೊರಗುತ್ತಿಗೆ/ ಲೋಡರ್ಸ್/ ಕ್ಲೀನರ್ಸ್ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ ಇದರ ಜೊತೆಗೆ ಕನ್ನಡ ಮಾತನಾಡಲು ಬರಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 27 November 2024

ಉದ್ಯೋಗದ ಸ್ಥಳ: ಕರ್ನಾಟಕ-ಕಲಬುರಗಿ

Important Links for Kalaburagi Recruitment 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಮಹಾನಗರ ಪಾಲಿಕೆ ಕಲಬುರಗಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love