Coal India Recruitment 2023 – Apply Online for 1764 Security Posts @ coalindia.in

Coal India Recruitment 2023: ಕೋಲ್ ಇಂಡಿಯಾ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

Coal India Recruitment 2023: Apply Online For 1769 Posts

ನೇಮಕಾತಿ ಇಲಾಖೆ ಹೆಸರು : ಕೋಲ್ ಇಂಡಿಯಾ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
1. ಕಾರ್ಯನಿರ್ವಾಹಕ
2. ಭದ್ರತಾ ಸಿಬ್ಬಂದಿ
3. ಎಲೆಕ್ಟ್ರಿಕಲ್ ಮತ್ತು ಮೆಕಾನಿಕಲ್
4. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್
5. ಪರಿಸರ
6. ಫೇನೈನ್ಸ್
7. ಹಿಂದಿ
8. ಪರ್ಸನಲ್
9. ಲೀಗಲ್
10. ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್
11. ಸೆಕ್ರೆಟರಿ
12. ಸಿವಿಲ್

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 1764 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Eligibility Details for Coal India Recruitment

ಶೈಕ್ಷಣಿಕ ಅರ್ಹತೆ :
ಕೋಲ್ ಇಂಡಿಯಾ ಇಲಾಖೆ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ/ ದ್ವಿತೀಯ ಪಿಯುಸಿ/ ಪದವಿ/ ನಾಟಕೋತರ ಪದವಿ/ ಡಿಪ್ಲೋಮೋ ಪದವಿಯನ್ನು ಪೂರ್ಣಗೊಳಿಸಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ನಾವು ನೀಡಿರುವ ಅಧಿಸೂಚನೆ ಗಮನಿಸಿ )

30041 Post Office Jobs 2023 

ವಯಸ್ಸಿನ ಮಿತಿ :
ಕೋಲ್ ಇಂಡಿಯಾ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

ವಯೋಮಿತಿ ಸಡಿಲಿಕೆ ವಿವರಣೆ:
ಕೋಲ್ ಇಂಡಿಯಾ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
• ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ( ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದು )

ಆಯ್ಕೆ ವಿಧಾನ :
ಕೋಲ್ ಇಂಡಿಯಾ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ, ಅನುಭವ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply for Coal India Recruitment 2023

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 02 ಸಪ್ಟಂಬರ್ 2023

Apply Online 

Notification Link 

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love