Cochin shipyard limited recruitment 2022 | Karnataka Govt jobs vacancy in malpe | 10th pass jobs

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ / ಐಟಿಐ / ಪದವಿ ಮತ್ತು ಡಿಪ್ಲೋಮೋ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯ ಹುದ್ದೆಗಳ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯ

ಹುದ್ದೆಗಳ ಹೆಸರು :
• ತಂತ್ರಜ್ಞ ( ಡಿಪ್ಲೋಮೋ ) ಅಪ್ರೆಂಟಿಸ್ 5 ಹುದ್ದೆಗಳು
• ಪದವೀಧರ ಅಪ್ರೆಂಟಿಸ್ ಐದು ಹುದ್ದೆಗಳು
• ಐಟಿಐ ಟ್ರೇಡ್ ಅಪ್ರೆಂಟಿಸ್ 15 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 25 ಹುದ್ದೆಗಳು ಖಾಲಿ ಇವೆ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು

ವಿದ್ಯಾರ್ಹತೆ :
ತಂತ್ರಜ್ಞ ( ಡಿಪ್ಲೋಮೋ ) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಡಿಪ್ಲೋಮೋ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಪದವೀಧರ ಅಪ್ರೆಂಟಿಸ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿಯನ್ನು ಪಡೆದಿರುವವರು ಅರ್ಜಿ ಸಲ್ಲಿಸಬಹುದು

ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ಐಟಿಐಯಲ್ಲಿ ಉತ್ತೇಣತೆ ಪಡೆದವರು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ :
ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 8000 ದಿಂದ 12,000 ವೇತನ ಇರುತ್ತದೆ.

Join Now

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವಯಸ್ಸಿನ ಮಿತಿ :

ವಯೋಮಿತಿ:
ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 27 ಆಗಸ್ಟ್ 2004 ರಂದು ಅಥವಾ ಮೊದಲು ಜನಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಇಲಾಖೆಯು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಹುದ್ದೆಗಳಿಗೆ ನಿಗದಿಪಡಿಸಿದ ಸಂಬಳದ ವಿವರಣೆ :

• ತಂತ್ರಜ್ಞ ( ಡಿಪ್ಲೋಮೋ ) ಅಪ್ರೆಂಟಿಸ್ ಹುದ್ದೆಗೆ 8000 ರೂ
• ಪದವೀಧರ ಅಪ್ರೆಂಟಿಸ್ 12,000 ರೂ
• ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ರೂ.10,200/

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ :
ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 27 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 2022

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದ ಹಾಗೂ ಅರ್ಜಿ ಸಲ್ಲಿಸಲು ಕೈಗೊಳ್ಳಬೇಕಾದ ಪ್ರಮುಖ ಅಂಶಗಳು

1) ಪ್ರಥಮವಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಬಿಡುಗಡೆ ಮಾಡಿರುವ ಇಲಾಖೆ ಅಧಿಕೃತ ಅಧೀಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರದಲ್ಲಿ ಅರ್ಜಿಯನ್ನ ಸಲ್ಲಿಸಬೇಕು.

2) ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಹುದ್ದೆಗಳಿಗೆ ಬೇಕಾಗುವ ಪ್ರಮುಖ ದಾಖಲಾತಿಗಳು ಹಾಗೂ ನಿಮ್ಮ ಇಮೇಲ್ ಐಡಿ ಹೀಗೆ ಹಲವಾರು ದಾಖಲಾತಿಗಳನ್ನು ಸಿದ್ಧವಾಗಿರಿಸಿಕೊಳ್ಳಿ

3) ತದನಂತರ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ನಿಮಗೆ ಬೇಕಾಗಿರುವ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಹುದ್ದೆಗಳಿಗೆ ಅನ್ವಯ ಮಾಡಿ.

4) ಹುದ್ದೆಗಳಿಗೆ ಬೇಕಾದ ಪ್ರಮುಖ ದಾಖಲಾತಿಗಳು ಇತ್ತೀಚಿನ ಭಾವಚಿತ್ರ ನಿಮ್ಮ ಹೆಬ್ಬೆಟ್ಟಿನ ಸಹಿ ಈಕೆ ಹಲವಾರು ದಾಖಲಾತಿಗಳನ್ನ ಸ್ಕ್ಯಾನ್ ಮಾಡಿ ಸಿದ್ಧವಾಗಿರಿಸಿಕೊಳ್ಳಿ.

ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಹಾಗೂ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ.

Spread the love