CRPF Recruitment 2023 for 1458 Head Constable and ASI Posts Explain in Kannada

CRPF Recruitment 2023 for 1458 Head Constable and ASI Posts, Apply Online Starts

ಕೇಂದ್ರ ಮೀಸಲು ಪೊಲೀಸ್ ಪಡೆ ಇಲಾಖೆ ಬೃಹತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 1458 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಕೆ ವಿಧಾನ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

CRPF Recruitment 2023- Overview in Kannada

ನೇಮಕಾತಿ ಇಲಾಖೆ ಹೆಸರು :
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)

ಹುದ್ದೆಗಳ ಹೆಸರು :
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ( ಸ್ಟೆನೋಗ್ರಾಫರ್ ) : 143 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ( ಮಿನಿಸ್ಟೇರಿಯಲ್ ) : 1315 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕೇಂದ್ರೀಯ ಮೀಸಲು ಪೊಲೀಸ್ ಪಡೆ ಇಲಾಖೆಯಲ್ಲಿ ಒಟ್ಟು 1458 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗದ ವಿಧ : ಕೇಂದ್ರ ಸರಕಾರಿ ಉದ್ಯೋಗ

CRPF Recruitment 2023 Eligibility details explain in Kannada

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ 2023ರ ಆದಿ ಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

CRPF Recruitment 2023 application fee details explain in Kannada

ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳಿಗೆ : 100/-
ಓಬಿಸಿ ಅಭ್ಯರ್ಥಿಗಳಿಗೆ : 100/- ರೂ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

CRPF Recruitment 2023 selection process details explain in Kannada

ಆಯ್ಕೆ ವಿಧಾನ :

Join Now
  • CRPF ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ( ಸ್ಟೆನೋಗ್ರಾಫರ್ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೆಳಗಡೆ ನೀಡಿರುವ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ದೈಹಿಕ ಸಹಿಷ್ಣುತೆ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ ವಿವರಣೆ :
ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ 25,500 ರಿಂದ 81,100/-ವೇತನ ಇರುತ್ತದೆ.
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 29,200 ರಿಂದ 92,300/-ವೇತನ ಇರುತ್ತದೆ.

CRPF Recruitment 2023 age limit details explain in Kannada

ವಯೋಮಿತಿ ವಿವರಣೆ:
ಕೇಂದ್ರೀಯ ಮೀಸಲು ಪಡೆ ಇಲಾಖೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ ವಿವರಣೆ :

  • ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷ

CRPF Recruitment 2023 how to apply details explain in Kannada

ಅರ್ಜಿ ಸಲ್ಲಿಸುವ ವಿಧಾನ :

  • ಮೊದಲನೆಯದಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • CRPF Recruitment 2023 ಚಾಲಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • CRPF Recruitment 2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • CRPF Recruitment 2023 ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ

ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ದಾಖಲಾತಿಗಳು :

  • 10ನೇ ತರಗತಿ ಅಂಕಪಟ್ಟಿ
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ ಹಾಗೂ ನಿಮ್ಮ ಹೆಬ್ಬೆಟ್ಟಿನ ಸಹಿ
  • ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು

CRPF Recruitment 2023 important dates details explain in Kannada

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25-ಜನವರಿ-2023
ಪರೀಕ್ಷೆ ದಿನಾಂಕ : 2023 ಫೆಬ್ರುವರಿ 22-28

Apply  Link : Click

Notification Link :Click

ಮುಖ್ಯ ಸೂಚನೆ :
ಕೇಂದ್ರೀಯ ಮೀಸಲು ಪಡೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ತದನಂತರ ಅರ್ಜಿಯನ್ನು ಸಲ್ಲಿಸಬೇಕು ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು