Dakshina kannada district court recruitment 2023 – Latest Govt Jobs 54 Vacancies

Dakshina kannada district court recruitment 2023: ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಂಗಳೂರು ಇಲಾಖೆಯಲ್ಲಿ ಖಾಲಿ ಇರುವ ಜವಾನರು, ಶೀಘ್ರಲಿಪಿಗಾರ, ಬೆರಳಚ್ಚುಗಾರ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ/ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯದ ವಯಸ್ಸಿನ ಮಿತಿ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

Dakshina kannada district court recruitment 2023

ನೇಮಕಾತಿ ಇಲಾಖೆ ಹೆಸರು : ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ, ಮಂಗಳೂರು

ಹುದ್ದೆಗಳ ಹೆಸರು :
1. ಜವಾನರು 36 ಹುದ್ದೆಗಳು
2. ಶೀಘ್ರಲಿಪಿಗಾರ 10 ಹುದ್ದೆಗಳು
3. ಬೆರಳಚ್ಚುಗಾರ 06 ಹುದ್ದೆಗಳು
4. ಬೆರಳಚ್ಚು ನಕಲುಗಾರರು 02 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯಲ್ಲಿ 54 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17,000 – 52,650/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಜವಾನರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Join Now

ಶೀಘ್ರಲಿಪಿಗಾರ – ದ್ವಿತೀಯ ಪಿಯುಸಿ ಪಾಸ್ ಆಗಬೇಕು ಮತ್ತು ಕನ್ನಡ ಇಂಗ್ಲಿಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸ್ ಆಗಿರಬೇಕು.

ಬೆರಳಚ್ಚುಗಾರ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಮತ್ತು ಕನ್ನಡ ಇಂಗ್ಲಿಷ್ ಬೆರಳಚ್ಚು ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪಾಸ್ ಆಗಿರಬೇಕು.

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಮತ್ತು ಕನ್ನಡ ಇಂಗ್ಲಿಷ್ ಬೆರಳಚ್ಚು ಕಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 200/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ/ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 06 ನವಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05 December 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love