DC Office Bengaluru Urban Recruitment 2023 – Apply For 105 Cleaners, Loaders Post

DC Office Bengaluru Urban Recruitment 2023 – Apply for 105 Loaders, Cleaners Posts

ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ, ಆಯ್ಕೆ ವಿಧಾನ, ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

DC Office Bengaluru Urban Vacancy Notification Overview In kannada

ನೇಮಕಾತಿ ಇಲಾಖೆ ಹೆಸರು :
ಜಿಲ್ಲಾಧಿಕಾರಿ ಕಚೇರಿ ಬೆಂಗಳೂರು ನಗರ ( DC ಕಚೇರಿ ಬೆಂಗಳೂರು ನಗರ )

ಹುದ್ದೆಗಳ ಹೆಸರು :
• ಕ್ಲೀನರ್ 22 ಹುದ್ದೆಗಳು
• ಲೋಡರ್ 83 ಹುದ್ದೆಗಳು

DC Office Bengaluru Urban Vacancy Details 2023

ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಖಾಲಿ ಇರುವ 105 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಶೇಷ ಸೂಚನೆ :
ನಾವು ನೀಡುವ ಎಲ್ಲಾ ಉದ್ಯೋಗದ ಮಾಹಿತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ವಿದ್ಯಾರ್ಥಿ ಅಥವಾ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka News Hunter / Government Jobs News Shashikala ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವೇತನ ಶ್ರೇಣಿ :
ಲೀಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ 17000 ದಿಂದ 28,950 ವೇತನ ಇರುತ್ತದೆ.

DC Office Bengaluru Urban Recruitment 2023 Eligibility Details Expain

ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾಧಿಕಾರಿ ಕಚೇರಿ, ಬೆಂಗಳೂರು ಇಲಾಖೆ ನೇಮಕಾತಿ ನಿಯಮಗಳ ಅನುಸಾರ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.

ವಯೋಮಿತಿ ವಿವರಣೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

Join Now

ಆಯ್ಕೆ ವಿಧಾನ :
ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಯಮಗಳ ಅನುಸಾರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Steps to Apply for DC Office Bengaluru Urban Loaders, Cleaners Jobs 2023

ಅರ್ಜಿ ಸಲ್ಲಿಸುವ ವಿಧಾನ :
1) ಮೊದಲಿಗೆ DC ಆಫೀಸ್ ಬೆಂಗಳೂರು ನಗರ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

2) ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

3) ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

4) ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ: – ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿ ಕಚೇರಿ, 4 ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 15-ಮಾರ್ಚ್-2023 ರಂದು ಅಥವಾ ಮೊದಲು

ಅಂಚೆ ವಿಳಾಸ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಯೋಜನಾ ನಿರ್ದೇಶಕರು,

ಜಿಲ್ಲಾ ನಗರಾಭಿವೃದ್ಧಿ ಕೋಶ,

ಜಿಲ್ಲಾಧಿಕಾರಿ ಕಚೇರಿ,

4 ನೇ ಮಹಡಿ,

ಬೆಂಗಳೂರು ನಗರ ಜಿಲ್ಲೆಗೆ 15-ಮಾರ್-2023 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ .

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08-ಫೆಬ್ರುವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15-ಮಾರ್ಚ್-2023

Apply Link :Click

ಸೂಚನೆ :
ಜಿಲ್ಲಾಧಿಕಾರಿ ಕಚೇರಿ ಬೆಂಗಳೂರು ನಗರ ಇಲಾಖೆಯಲ್ಲಿ ಖಾಲಿ ಇರುವ 105 ಕ್ಲೀನರ್ ಮತ್ತು ಲೋಡರ್ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸೋಕಿಂತ ಮುಂಚೆ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲಿ.

Spread the love