DC office recruitment 2024: ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ (ಜಿಲ್ಲಾಧಿಕಾರಿ ಕಚೇರಿ ಉತ್ತರ) ಕರ್ನಾಟಕ ಜಿಲ್ಲೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 27 ಸಾವಿರದಿಂದ 46676 ವೇತನ ಶ್ರೇಣಿ ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ಶೈಕ್ಷಣಿಕ ಮಾಹಿತಿ ಕುರಿತು ಈ ಕೆಳಗಿನಂತೆ ವಿವರಿಸಲಾಗಿದೆ.
DC office recruitment 2024 – Apply offline for 20 Pourakarmika Posts
ನೇ ಮಕಾತಿ ಇಲಾಖೆ ಹೆಸರು :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ
ಹುದ್ದೆಗಳ ಹೆಸರು :
• ಪೌರಕಾರ್ಮಿಕ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯಲ್ಲಿ ಒಟ್ಟು 20 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 27,000 ದಿಂದ 46,672/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಅವಶ್ಯಕತೆ ಇರುವುದಿಲ್ಲ. ಅಭ್ಯರ್ಥಿಗಳು ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು, ಎರಡು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸಿರುವ ಪೌರಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ :
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾಧಿಕಾರಿ ಕಚೇರಿ ಉತ್ತರಕಾಂಡ ಜಿಲ್ಲೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 15 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 16 December 2024
ಉದ್ಯೋಗದ ಸ್ಥಳ: ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಜಿಲ್ಲಾ ನಗರ ಅಭಿವೃದ್ಧಿ ಕೋಶ, ಉತ್ತರ ಕನ್ನಡ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.