ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಖಾಲಿ ಇರುವ 93 ಕಿರಿಯ ಸಹಾಯಕರು, ವಾಹನ ಚಾಲಕರು ಹೀಗೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಉದ್ಯೋಗದ ಸ್ಥಳ/ ವೇತನ ಶ್ರೇಣಿ ಹಾಗೂ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ
ಹುದ್ದೆಗಳ ಹೆಸರು :
1. ಕಿರಿಯ ಸಹಾಯಕರು 70 ಹುದ್ದೆಗಳು
2. ವಾಹನ ಚಾಲಕರು 2 ಹುದ್ದೆಗಳು
3. ಅಟೆಂಡರ್ 21 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಇಲಾಖೆಯಲ್ಲಿ ಒಟ್ಟು 93 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 23,500 – 58,250/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಕಿರಿಯ ಸಹಾಯಕರು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಮಾಡಿರಬೇಕು ಮತ್ತು ಕನ್ನಡ ಓದಲು ಬರೆಯಲು ಹಾಗೂ ಮಾತನಾಡಲು ಬರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು.
ವಾಹನ ಚಾಲಕರು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು ಇದರ ಜೊತೆಗೆ ಕಾನೂನು ಬದ್ಧ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ಅಟೆಂಡರ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ತೇರ್ಗಡೆ ಆಗಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 750/-
• 2a/2b/3a/3b ಅಭ್ಯರ್ಥಿಗಳಿಗೆ – 1500/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 750/-
ಆಯ್ಕೆ ವಿಧಾನ :
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ/ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 18 ಜನವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 ಫೆಬ್ರುವರಿ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.