dcc bank recruitment 2023: ಸಹಕಾರಿ ಬ್ಯಾಂಕ್ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯ ಇರುವ ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ/ ಅರ್ಜಿ ಶುಲ್ಕ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
DCC Bank Recruitment 2023: 125 Second Class Clerk Vacancies
ನೇಮಕಾತಿ ಇಲಾಖೆ ಹೆಸರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ( SCDCC )
ಹುದ್ದೆಗಳ ಹೆಸರು :
1. ಕಂಪ್ಯೂಟರ್ ಪ್ರೋಗ್ರಾಮರ್
2. ದ್ವಿತೀಯ ದರ್ಜೆ ಗುಮಾಸ್ತರು
ಒಟ್ಟು ಹುದ್ದೆಗಳ ಸಂಖ್ಯೆ :
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ 125 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 24910-36985/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ದ್ವಿತೀಯ ದರ್ಜೆ ಗುಮಾಸ್ತರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಶೇಕಡ 50ರಷ್ಟು ಅಂಕಗಳೊಂದಿಗೆ ಯಾವುದೇ ಪದವಿಯನ್ನು ಪಡೆದಿರಬೇಕು ಇದರ ಜೊತೆಗೆ ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರಬೇಕು.
ಕಂಪ್ಯೂಟರ್ ಪ್ರೋಗ್ರಾಮರ್ – ಹುದ್ದೆಗಳಿಗೆ ಎಂಸಿಎ ಸ್ನಾತಕೋತ್ತರ ಪದವಿ/ ಬಿಇ/ ಎಂ ಎಸ್ ಸಿ ಮತ್ತು ಅನುಭವ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
2409 Railway jobs Apply Now
ವಯೋಮಿತಿ ಸಡಿಲಿಕೆ ವಿವರಣೆ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1780 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 590/-
Join DCC Bank as a Second Class Clerk
ಆಯ್ಕೆ ವಿಧಾನ :
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Apply Online for 125 Clerk Posts
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 07 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 ಸಪ್ಟಂಬರ್ 2023
Telegram Join Link | Click |
Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.