Dharwad District Court Recruitment 2023 – Apply Online for 33 Typist-Copyist, Peon Posts
ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಬೆಳರಚ್ಚು ನಕಲುಗಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಪ್ರತಿದಿನ ಮಾಹಿತಿಯನ್ನು ಪಡೆಯಲು www.karnatakanewshunter.com ಈ ಜಾಲತಾಣಕ್ಕೆ ಭೇಟಿ ನೀಡಿ. District court Dharwad – OnlineRecruitment
Dharwad District Court Vacancy Notification Out 2023
ನೇಮಕಾತಿ ಇಲಾಖೆ ಹೆಸರು :
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ
ಹುದ್ದೆಗಳ ಹೆಸರು :
ಬೆರಳಚ್ಚುನಕಲುಕಗಾರ
ಜವಾನ
ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಈ ಇಲಾಖೆಯಲ್ಲಿ ಬೆರಳಚ್ಚು ನಕಲುಗಾರ – 2 ಹುದ್ದೆಗಳು
ಜವಾನ – 31 ಹುದ್ದೆಗಳು ಖಾಲಿ ಇವೆ. ಇಲಾಖೆಯಲ್ಲಿ ಒಟ್ಟು 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
Dharwad District Court Recruitment 2023 Eligibility Details
ಶೈಕ್ಷಣಿಕ ಅರ್ಹತೆ :
ಜವನ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವಂತಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಇದರ ಜೊತೆಗೆ ಕನ್ನಡ ಭಾಷೆ ಓದಲು ಬರೆಯಲು ಬರಬೇಕು ಹಾಗೂ ಲಘು ವಾಹನ ಬಾರಿ ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು.
ಬೆರಳಚ್ಚು ನಕಲುಗಾರ ಹುದ್ದೆಗೆ ಕರ್ನಾಟಕ ಪರೀಕ್ಷಾ ಪೂರ್ವ ಶಿಕ್ಷಣ ಇಲಾಖೆಯ ಅಂದರೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿಗಳಲ್ಲಿ ಸೇರ್ ಕಡೆ ಹೊಂದಿರಬೇಕು.
ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ವೇತನ ಶ್ರೇಣಿ :
ಜವನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 ದಿಂದ 28,950/-
ಬೆರಳಚ್ಚು ನಕಲುಗಾರರು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42,000/-ವೇತನ ಇರುತ್ತದೆ
ಆಯ್ಕೆ ವಿಧಾನ :
ಬೆರಳಚ್ಚು ನಕಲುಗಾರ :
ವಿದ್ಯೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತ ಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಜವನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಬೆಳೆಸಿರುವ ಒಟ್ಟು ಅಂಕಗಳ ಆಧಾರದ ಮೇಲೆ ಒಂದು ಅನುಪಾತ 10 ರಂತೆ ಸಂದರ್ಶನಕ್ಕೆ ಕರೆಯಲಾಗುತ್ತದೆ.
ವಯೋಮಿತಿ ವಿವರಣೆ :
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ನೇಮಕಾತಿ 2023 ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷ ನಿಗದಿಪಡಿಸಿದೆ ಹಾಗೂ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.
ವಯೋಮಿತಿ ಸಡಿಲಿಕೆ ವಿವರಣೆ :
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ.
ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಪಡಿಸಿದೆ.
How to apply for Dharwad District Court Recruitment 2023
ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ Dharwad – OnlineRecruitment ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
Dharwad – OnlineRecruitment ಡೈರಿ ಮೇಲ್ವಿಚಾರಕರು, ಜೂನಿಯರ್ ತಂತ್ರಜ್ಞರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
Dharwad – OnlineRecruitment ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
Dharwad – OnlineRecruitment ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಫೆಬ್ರುವರಿ-01-2023.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 01-ಮಾರ್ಚ-2023
Apply Link : Click
Notification Link : Click
ಮುಖ್ಯ ಪದಗಳು :
ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯ ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ 33 ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.