Dharwad District Court Recruitment 2023 – Apply Online For 33 Typist-Copyist, Peon Post

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಧಾರವಾಡ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಜವಾನ, ಬೆರಳಚ್ಚು ನಕಲುಗಾರರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಹತ್ತನೇ ತರಗತಿ/ ದ್ವಿತೀಯ ಪಿಯುಸಿ/ ಪದವಿ ಪಡೆದಂತಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ/ ಆಯ್ಕೆ ವಿಧಾನ/ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಇದೇ ರೀತಿ ಉದ್ಯೋಗದ ಮಾಹಿತಿಯನ್ನು ಪ್ರತಿದಿನಲೂ ಪಡೆಯಲು ಈಗಲೇ Karnataka News Hunter 🔗 ಭೇಟಿ ನೀಡಿ.

Dharwad District Court Job openings 2023

ನೇಮಕಾತಿ ಇಲಾಖೆ ಹೆಸರು :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಧಾರವಾಡ

ಹುದ್ದೆಗಳ ಹೆಸರು :
• ಜವಾನ 31 ಹುದ್ದೆಗಳು
• ಬೆರಳಚ್ಚು ನಕಲುಗಾರರು 02 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಧಾರವಾಡ ಈ ಇಲಾಖೆಯಲ್ಲಿ ಒಟ್ಟು 33 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಯೋಮಿತಿ ವಿವರಣೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ನೇಮಕಾತಿ ಅಧಿಸೂಚನೆಯ ಅನ್ವಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ನಾವು ನೀಡಿರುವ ಗಮನಿಸಬಹುದು.

ವೇತನ ಶ್ರೇಣಿ ವಿವರಣೆ :
• ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 ರಿಂದ 42,000/-ವೇತನ ಇರುತ್ತದೆ

• ಬೆರಳಚ್ಚು ನಕಲುಗಾರರು ಹುದ್ದೆಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ 21400 ಯಿಂದ 42,000 ವೇತನ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:
ಜವಾನ ಹುದ್ದೆಗೆ ಅಜ್ಜಿಯನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಜ್ಞಾನ ಹೊಂದಿರಬೇಕು ವಾಹನ ಚಾಲನೆ ಪರವಾನಿಗೆ ಕಡ್ಡಾಯವಲ್ಲ

Join Now

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಮತ್ತು ಕನ್ನಡ ಇಂಗ್ಲಿಷ್ ಬೆರಳಚ್ಚು ಕಿರಿಯ ದರ್ಜೆಯಲ್ಲಿ ಪಾಸ್ ಆಗಿರಬೇಕು.

ನೇಮಕಾತಿ ವಿಧಾನ :
ಇಲಾಖೆಯ ನಿಯಮಗಳ ಅನುಸಾರ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆ / ಸಾಮರ್ಥ್ಯ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿಶೇಷ ಸೂಚನೆ:
ನಾವು ಒದಗಿಸುವ ಎಲ್ಲಾ ಉದ್ಯೋಗದ ಮಾಹಿತಿ ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ ಹಾಗೂ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ Government jobs news Shashikala ಅಥವಾ Karnataka News Hunter

Dharwad – Online Recruitment 2023

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ c1/ 2a/2b/3a/3b ಅಭ್ಯರ್ಥಿಗಳಿಗೆ 200/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪಿ ಎಚ್ ಅಭ್ಯರ್ಥಿಗಳಿಗೆ ರೂಪಾಯಿ 100/-

ಅರ್ಜಿ ಸಲ್ಲಿಸುವ ವಿಧಾನ :
• ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

• ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

• ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

• ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

• ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01-ಫೆಬ್ರುವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 01-ಮಾರ್ಚ್-2023

Dharwad District Court Vacancy Notification out 2023

 

Apply Online :

Notification Link : 

ಪ್ರಮುಖ ಸೂಚನೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

Spread the love