DHFWS Ballari Recruitment 2024: Apply offline for 64 Various Posts

DHFWS Ballari Recruitment 2024: ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

DHFWS Ballari Recruitment 2024: Details of vacancies

ನೇಮಕಾತಿ ಇಲಾಖೆ ಹೆಸರು : ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಹುದ್ದೆಗಳ ಹೆಸರು :
• Block epidemiologist
• ಶುಶ್ರೂಷಕಿಯರು
• audio metric assistant
• instructor for hearing impaired children
• district coordinator
• ಹಿರಿಯ ಆರೋಗ್ಯ ಸಹಾಯಕರು
• ಆಪ್ತ ಸಮಾಲೋಚಕರು

ಒಟ್ಟು ಹುದ್ದೆಗಳ ಸಂಖ್ಯೆ :
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 62 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15000 ರಿಂದ 30,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಆಪ್ತ ಸಮಾಲೋಚಕರು ಹುದ್ದೆಗಳಿಗೆ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ಆಪ್ತ ಸಲಹೆ/ ಆರೋಗ್ಯ ಶಿಕ್ಷಣ/ ಸಮೂಹ ಸಂವಹದಲ್ಲಿ ಪದವಿ ಅಥವಾ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಕಿರಿಯ ಆರೋಗ್ಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಯು ಹತ್ತನೇ ತರಗತಿ ಹಾಗೂ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು ಅಥವಾ ಮೂರು ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮೋ ಅಥವಾ ಪಿಯುಸಿ ಮತ್ತು ಎರಡು ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

Join Now

District coordinator BDS/ BAMS/ B.H.M.S/ BUMS/ B.Y.N.S/ M.S.C LIFE SCIENCE/ B.S.C NURSING & MPH/ MBA ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

instructor for hearing impaired children ಹುದ್ದೆಗಳಿಗೆ ಯುವ ಕಿವುಡು ಮತ್ತು ಶ್ರವಣ ನ್ಯೂನತೆಯ ತರಬೇತಿಯಲ್ಲಿ ಡಿಪ್ಲೋಮೋ ( D.T.Y.D.H.H) ಶೈಕ್ಷಣಿಕ ಅರ್ಹತೆ ಹೊಂದಿರಬೇಕು‌.

ಶುಶ್ರೂಷಕಿಯರು ಹುದ್ದೆಗಳಿಗೆ BSc nursing ಅಥವಾ G.N.M ತರಬೇತಿ ಹಾಗೂ ಕೆಎಂಸಿಯಲ್ಲಿ ನೋಂದಣಿ ಆಗಿರಬೇಕು.

ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಒಂದು ವರ್ಷದ ಡಿಪ್ಲೋಮೋ ಇನ್ ಹಿಯರಿಂಗ್ ಲ್ಯಾಂಗ್ವೇಜ್ ಅರ್ಹತೆ ಪಡೆದಿರಬೇಕು.

block epidemiologist ಹುದ್ದೆಗಳಿಗೆ ಅಭ್ಯರ್ಥಿಯು ವೈದ್ಯಕೀಯ ಪದವೀಧರ ಜೊತೆಗೆ ಸೋಶಿಯಲ್ ಮೆಡಿಸನ್ ಅಥವಾ ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮೊಲಾಜಿಯಲ್ಲಿ ( MD, MPH, DPH, MAE ಸ್ನಾತಕೋತ್ತರ ಪದವಿ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

ಆಯ್ಕೆ ವಿಧಾನ :
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.

ಮೂಲಾ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣ, ಬಳ್ಳಾರಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 04 October 2024

( ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಅರ್ಜಿ ಫಾರ್ಮ್ ಹಾಗೂ ಅಧಿಸೂಚನೆಯ ಲಿಂಕನ ಕೆಳಗಡೆ ನೀಡಿರುತ್ತೇನೆ ಅಲ್ಲಿಂದ ಸಹ ನೀವು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು )

ಇಲಾಖೆಯ ಸಹಾಯವಾಣಿ ಸಂಖ್ಯೆ: 9449843102

ಉದ್ಯೋಗದ ಸ್ಥಳ: Bellary

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love