DHFWS Hassan Recruitment 2024 Apply Online for 93 various posts

DHFWS Hassan Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2024 ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DHFWS Hassan Recruitment 2024 – Post details

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿಯೊಬ್ಬರು ನಾವು ನೀಡಿರುವ ಮಾಹಿತಿಯನ್ನು ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Overview of DHFWS Hassan Recruitment 2024

ನೇಮಕಾತಿ ಇಲಾಖೆ ಹೆಸರು :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಾಸನ ಜಿಲ್ಲೆ

ಹುದ್ದೆಗಳ ಹೆಸರು :
• ಫಿಜಿಯೋಥೆರಪಿಸ್ಟ್
• T.B.H.V
• ಪ್ರೋಗ್ರಾಮ್ ಮ್ಯಾನೇಜರ್
• laboratory technician
• District coordinator
• diet counsellor
• counselor
• block epidermal largest
• audio metric assistant
• ಕಿರಿಯ ಆರೋಗ್ಯ ಸಹಾಯಕರು
• ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು
• ನೇತ್ರ ಶಾಸ್ತ್ರಜ್ಞರು
• ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು
• ವೈದ್ಯಾಧಿಕಾರಿಗಳು
• psychiatrics
• ತಜ್ಞ ವೈದ್ಯರು ಪಿಜಿಷಿಯನ್
• ಮಕ್ಕಳ ತಜ್ಞರು

ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯಲ್ಲಿ ಒಟ್ಟು 93 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 14044 ರಿಂದ 1,10,1000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for DHFWS Hassan Recruitment

Join Now

ಶೈಕ್ಷಣಿಕ ಅರ್ಹತೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಆಯಾ ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ/ ದ್ವಿತೀಯ ಪಿಯುಸಿ/ G.N.M/ BSC NURSING/ MBBS MEDICINE/ PHYSICIAN/ DCH/ DNB/ M.D/ DHLS/ MSW/ DEGREE IN PSYCHOLOGY/ BSC NUTRITION/ BDS/ BMMS/ BHMS/ B U M S/ BYNS/ MSC NUTRITION/ MSC LIFE SCIENCE/ BSC NUTRITION AND DEGREE IN PGOTHERAPIST ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 60 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

Application Fee Details for DHFWS Hassan Vacancies

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

ಆಯ್ಕೆ ವಿಧಾನ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

Step-by-Step Application Process for DHFWS Hassan 2024

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Links for DHFWS Hassan Recruitment 2024

ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 15 November 2024

ಉದ್ಯೋಗದ ಸ್ಥಳ: ಕರ್ನಾಟಕ-ಹಾಸನ

Job Alert: 3883 Posts Vacancy Apply Online Now

Apply Link28-10-2024
Notification LinkClick
Telegram Join LinkClick
WhatsAppClick
WhatsApp channelClick

 

Concusion :
ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love