DHFWS Kalaburagi Recruitment 2023 – DHFWS Jobs In Kalaburagi

DHFWS Kalaburagi Recruitment 2023: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

DHFWS Kalaburagi Recruitment 2023 – DHFWS Jobs In Kalaburagi

ನೇಮಕಾತಿ ಇಲಾಖೆ ಹೆಸರು : ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ

ಹುದ್ದೆಗಳ ಹೆಸರು :
1. ಮೊಬೈಲ್ ಐಸಿಟಿಸಿ ವಾಹನ ಚಾಲಕರು
2. ಆಪ್ತ ಸಮಾಲೋಚಕರು
3. ಪ್ರಯೋಗಶಾಲಾ ತಂತ್ರಜ್ಞರು
4. ಶುಶ್ರುಷಕರು
5. ವೈದಾಧಿಕಾರಿಗಳು
6. ತಜ್ಞ ವೈದ್ಯರು
7. ಸೈಟಿಯಾಟ್ರಿಸ್ಟ್
8. ಟಿ.ಬಿ.ಹೆಚ್.ವಿ
9. ಸೀನಿಯರ್ ಮೆಡಿಕಲ್ ಆಫೀಸರ್
10. RBSK ಆಯುಷ್ ಮಹಿಳಾ ವೈದ್ಯರು
11. ಆಯುಷ್ ವೈದ್ಯರು
12. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
13. ಮಕ್ಕಳ ಆರೋಗ್ಯ ಸಮಲೋಚಕರು
14. RMNCH+A ಕೌನ್ಸಿಲರ್
15. ಮೆಡಿಕಲ್ ಆಫೀಸರ್
16. ಲ್ಯಾಬ್ ಟೆಕ್ನಿಷಿಯನ್
17. ಅರವಳಿಕೆ ತಜ್ಞ ವೈದ್ಯರು
18. ಮಕ್ಕಳ ತಜ್ಞ ವೈದ್ಯರು
19. ಸ್ತ್ರೀರೋಗ ಮತ್ತು ಪ್ರಶುತಿ ತಜ್ಞ ವೈದ್ಯರು

ಒಟ್ಟು ಹುದ್ದೆಗಳ ಸಂಖ್ಯೆ :
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ 71 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 14000 – 1,30,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಮೊಬೈಲ್ ಐಸಿಟಿಸಿ ವಾಹನ ಚಾಲಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ವಾಹನ ಶಾನಪರವರಿಗೆ ಹೊಂದಿರಬೇಕು.

ಆಪ್ತ ಸಮಾಲೋಚಕರು- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಬೇಕು.

Join Now

ಪ್ರಯೋಗಾಲಯ ತಂತ್ರಜ್ಞರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ D.M.LT ಪೂರ್ಣಗೊಳಿಸಬೇಕು.

ಶುಶ್ರುಷಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಿಎನ್ಎಂ ಪಡೆದಿರಬೇಕು.

ವೈದ್ಯಾಧಿಕಾರಿಗಳು – ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂ ಬಿ ಬಿ ಎಸ್ ಪದವಿ ಪಡೆದಿರಬೇಕು.

ತಜ್ಞ ವೈದ್ಯರು- ಹುದ್ದೆಗಳಿಗೆ ಎಂಬಿಬಿಎಸ್, ಎಂ.ಡಿ ಪದವಿ ಪಡೆದಿರಬೇಕು.

ಸೈಕಿಯಾಟ್ರಿಸ್ಟ್ – ಹುದ್ದೆಗಳಿಗೆ ಎಂಬಿಬಿಎಸ್ ಮತ್ತು ಎಂಡಿ ನಲ್ಲಿ ಸೈಕಿಯಾಟ್ರಿ ಅಥವಾ ಡಿ ಎನ್ ಬಿ ಸೈಕಿಯಾಟ್ರಿ ಅಥವಾ ಡಿಪಿಎಂ ಪಡೆದರಿಬೇಕು.

ಟಿಬಿಎಚ್‌ವಿ – ಹುದ್ದೆಗೆ ಸೈನ್ಸ್ ಪದವಿ ಪಡೆದಿರಬೇಕು.

ಸೀನಿಯರ್ ಮೆಡಿಕಲ್ ಆಫೀಸರ್ – ಹುದ್ದೆಗಳಿಗೆ ಎಂಬಿಬಿಎಸ್ ಪದವಿ ಪಡೆದರಬೇಕು.

RBSK ಆಯುಷ್ ಮಹಿಳಾ ವೈದ್ಯರು – B.A.M.S ಕಡ್ಡಾಯ ಹೌಸ್ ಮನ್ ಸಿಪ್ ಮುಗಿಸಿರಬೇಕು.

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ – ಕಿ.ಮ.ಅ ಸಹಾಯಕಿಯಾಗಿ ತರಬೇತಿಯನ್ನು ಪಡೆದಿರಬೇಕು.

ಮಕ್ಕಳ ಆರೋಗ್ಯ ಸಮಾಲೋಚಕರು ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಮೆಡಿಕಲ್ ಆಫೀಸರ್ ( ಎಂಬಿಬಿಎಸ್ ಡಾಕ್ಟರ್ಸ್ ) ಎಂಬಿಬಿಎಸ್ ಪದವಿ ಜೊತೆಗೆ ಕೆಎಂಸಿಯಲ್ಲಿ ನೋಂದಣಿ ಆಗಿರಬೇಕು.

ಲ್ಯಾಬ್ ಟೆಕ್ನಿಷಿಯನ್ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಮತ್ತು ಡಿಪ್ಲೋಮೋ ಇನ್ ಲ್ಯಾಬ್ ಟೆಕ್ನೀಷಿಯನ್ ಅಥವಾ ಪಿವಿಸಿ ಮತ್ತು ಡಿಪ್ಲೋಮೋ ಇನ್ ಲ್ಯಾಬ್ ಟೆಕ್ನಿಷಿಯನ್ ಪಡೆದಿರಬೇಕು.

ಅರಿವಳಿಕೆ ತಜ್ಞವೈದ್ಯರು – DA/ D.N.B/ M.B (ಅನಸ್ತೇಶಿಯ)

ಮಕ್ಕಳ ತಜ್ಞ ವೈದ್ಯರು – ಡಿಎಂ ನಿಯೋನಟಾಲಜಿ, ಫೇಲೋಶಿಪ್, ನಿಯೋನಟಾಲಜಿ, ಎಂಡಿ ಬಿಡಿ ಪೀಡಿಯಾಟ್ರಿಕಸ್/ ಡಿಎನ್‌ಬಿ ( ಮಕ್ಕಳ ಆರೋಗ್ಯ ) / ಡಿಸಿಹೆಚ್ ಪಡೆದಿರಬೇಕು.

ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞವೈದ್ಯರು – ಡಿಜಿಓ/ ಡಿ ಎ ಮಕ್ಕಳ ತಜ್ಞರು ವೈದ್ಯರು)

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ 40 ವರ್ಷದಿಂದ 60 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 000
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 000/

ಆಯ್ಕೆ ವಿಧಾನ :
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

( ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ಗ್ರಾಮದ ಅಥವಾ ಅದೇ ಜಿಲ್ಲೆಯ ನಿವಾಸಿಯಾಗಿರು ತಕ್ಕದ್ದು ಹೆಚ್ಚಿನ ಮಾಹಿತಿಗಾಗಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 03 ಅಕ್ಟೋಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love