DHFWS kolar recruitment 2024: ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯ ಇರುವ ಶುಶ್ರೂಷಕಿಯರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಕೋಲಾರ ಜಿಲ್ಲೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಇಲಾಖೆ ಹೊರಡಿಸಿರುವ ಅಧಿಸೂಚನೆ ತಿಳಿದು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಪ್ರತಿದಿನಲೂ ಇದೇ ರೀತಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ.
ನೇಮಕಾತಿ ಇಲಾಖೆ ಹೆಸರು : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು :
1. ಶುಶ್ರೂಷಕಿಯರು ( N.P.N.C.D )
2. ಶುಶ್ರೂಷಕಿಯರು ( N.P.H.C.E )
3. ಶುಶ್ರೂಷಕಿಯರು ( N.P.P.C )
4. ಜಿಲ್ಲಾ ಕಾರ್ಯಕ್ರಮ ಸಂಯೋಜಕರು
5. ಬ್ಲಾಕ್ ಸೋಂಕು ಶಾಸ್ತ್ರಜ್ಞರು ( epidemiologist )
ಒಟ್ಟು ಹುದ್ದೆಗಳ ಸಂಖ್ಯೆ :
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 08 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 13,255 – 30,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಶುಶ್ರೂಷಕಿಯರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ GNM ನರ್ಸಿಂಗ್ ನಲ್ಲಿ ಪದವಿ ಪಡೆದಿರಬೇಕು ಇದರ ಜೊತೆಗೆ. KNC ನೋಂದಣಿ ಕಡ್ಡಾಯ ಮತ್ತು ಕಂಪ್ಯೂಟರ್ ಜ್ಞಾನ ಮತ್ತು ಸಾರ್ವಜನಿಕ ಆರೋಗ್ಯ ಅಥವಾ ಸರ್ಕಾರದಲ್ಲಿ ಎರಡು ವರ್ಷ ಸೇವಾ ಅನುಭವ ಪಡೆದಿರಬೇಕು.
ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS ( MBBS ಜೊತೆಗೆ DIPLOMA M.P.H/ CHA ) ಪಡೆದವರಿಗೆ ಹೆಚ್ಚಿನ ಆದ್ಯತೆ. ಆರೋಗ್ಯ ಸೇವೆಗಳು, ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ 1 ವರ್ಷದ ಅನುಭವವನ್ನು ಹೊಂದಿರಬೇಕು.
ಬ್ಲಾಕ್ ಸೋಂಕು ಶಾಸ್ತ್ರಜ್ಞರು -ಹುದ್ದೆಗಳಿಗೆ ಮೆಡಿಕಲ್ ಪದವೀ ಜೊತೆಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮಿರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಬೇಕು.
ಸಂದರ್ಶನ ನಡೆಯುವ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ K.N.T.B ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ ಎನ್.ಹೆಚ್.ಎಂ ಸಭಾಂಗಣ ಕೋಲಾರ
ಸಂದರ್ಶನ ದಿನಾಂಕ : ಅಭ್ಯರ್ಥಿಗಳು ನೀರ ಸಂದರ್ಶನ ನಡೆಯುವ ದಿನಾಂಕ 12 ಮಾರ್ಚ್ 2024 ಬೆಳಗ್ಗೆ 10 ಗಂಟೆಗೆ ಆರಂಭವಾಗುತ್ತದೆ.
NOTIFICATION – Block Epidemiologist | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.