DHFWS Koppal Recruitment 2023: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ ವೈದ್ಯಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞಾನ ಹೀಗೆ ಹಲವಾರು ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
DHFWS Koppal Recruitment 2023
ನೇಮಕಾತಿ ಇಲಾಖೆ ಹೆಸರು : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ
ಹುದ್ದೆಗಳ ಹೆಸರು :
1. ಪ್ರಯೋಗ ಶಾಲಾ ತಂತ್ರಜ್ಞರು – 4 ಹುದ್ದೆಗಳು
2. ಶುಶ್ರುಷಿಕಿಯರು – 4 ಹುದ್ದೆಗಳು
3. ವೈದ್ಯಾಧಿಕಾರಿಗಳು – 4 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ 12 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 13,542 ರಿಂದ 43,142/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
DHFWS Koppal Recruitment Qualifications
ಶೈಕ್ಷಣಿಕ ಅರ್ಹತೆ :
ವೈದ್ಯಾಧಿಕಾರಿಗಳು – ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನ್ವಯ M.B.B.S ಪದವಿ ಪಾಸ್ ಆಗಿರಬೇಕು
ವಯಸ್ಸಿನ ಮಿತಿ :
ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ
ಉದ್ಯೋಗದ ಮಾಹಿತಿ: 7th Pass Driver Jobs 2023
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 00
DHFWS Koppal Recruitment Selection Process
ಆಯ್ಕೆ ವಿಧಾನ :
ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Online for DHFWS Koppal Vacancies
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 12 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಅಗಸ್ಟ್ 2023
DHFWS Koppal Recruitment Notification Link
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.