DHFWS Udupi recruitment 2024 notification Out For 06 Vacancy

DHFWS Udupi Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಜಿಲ್ಲೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳಿಗೆ 10ನೇ ತರಗತಿ ಹಾಗೂ ಪಿಯುಸಿಯಲ್ಲಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15000 ವೇತನ ಇರುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಉದ್ಯೋಗದ ಸ್ಥಳ, ವಯೋಮಿತಿ ವಿವರಣೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

DHFWS Udupi recruitment 2024 notification Out For 06 Vacancy

ನೇಮಕಾತಿ ಇಲಾಖೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ

ಹುದ್ದೆಗಳ ಹೆಸರು :
1. ಕಿರಿಯ ಆರೋಗ್ಯ ಸಹಾಯಕರು

ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆ ನೇಮಕಾತಿ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 14,044 – 15,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

DHFWS Udupi Recruitment Education qualification

ಶೈಕ್ಷಣಿಕ ಅರ್ಹತೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಇದರ ಜೊತೆಗೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆಯಬೇಕು ಕನಿಷ್ಠ ಮೂರು ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮೋ ಪಡೆದಿರಬೇಕು. ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ತೆರ್ಗಡೆಯಾಗಿರಬೇಕು ಕನಿಷ್ಠ ಎರಡು ವರ್ಷಗಳ ಕಾಲ ಆರೋಗ್ಯ ನಿರೀಕ್ಷಕರ ಡಿಪ್ಲೋಮೋ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

DHFWS Udupi recruitment 2024 apply offline last date

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 ಜುಲೈ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03 ಅಗಸ್ಟ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love