Overview for DHFWS Uttara Kannada Recruitment
DHFWS Uttara Kannada Recruitment 2024: Aಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಸಲಹೆಗಾರರು ವಿವಿಧ ಹಲವಾರು ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
DHFWS Uttara Kannada Recruitment 2024: Vacancy Details
ನೇಮಕಾತಿ ಇಲಾಖೆ ಹೆಸರು :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು :
1. ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ತಜ್ಞ ವೈದ್ಯರು
2. ಫಿಜಿಸಿಯನ್
3. MBBS ICU ವೈದ್ಯರು
4. ಡೆಂಟಲ್ ಟೆಕ್ನೀಷಿಯನ್
5. ಡಯಟ್ ಕೌನ್ಸಿಲರ್
6. ತಾಲೂಕು ಆಶಾ ನೀಲಿ ಚಾಲಕರು
7. D.E.I.C ಮ್ಯಾನೇಜರ್
8. ನೇತ್ರ ಸಹಾಯಕರು ( R.B.S.K)
9. ಜಿಲ್ಲಾ ಸಲಹೆಗಾರರು ಕ್ವಾಲಿಟಿ ಅಶ್ಯೂರೆನ್ಸ್
10. ಟ್ಯೂಬರ್ಕ್ಯು ಲೋಸಿಸ್ ಹೆಲ್ತ್ ವಿಸಿಟರ್
11. ಜಿಲ್ಲಾ ಆಸ್ಪತ್ರೆ ಕ್ವಾಲಿಟಿ ಮ್ಯಾನೇಜರ್
12. ತಾಂತ್ರಿಕ ಮೇಲ್ವಿಚಾರಕರು ರಕ್ತ ನಿಧಿ ಕೇಂದ್ರ
13. ಆಡಿಯೋಮೆ ಟ್ರಿಕ್ ಅಸಿಸ್ಟೆಂಟ್
14. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು
15. ಜಿಲ್ಲಾ ಎಪಿಡೆಮಿಯ ಲಜಿಸ್ಟ್ ಮತ್ತು ಬ್ಲಾಕ್ ಎಫಿಟೆನಿಯ ಲಜಿಸ್ಟ್
16. ಜಿಲ್ಲಾ ಕಾರ್ಯಕ್ರಮ ಸಂಯೋಜಕರು
17. ಆಡಿಯೋಲಾಜಿಸ್ಟ್
18. ಕಿರಿಯ ಆರೋಗ್ಯ ಸಹಾಯಕರು
19. ಜಿಲ್ಲಾ ಕಾರ್ಯಕ್ರಮ ಸಂಯೋಜಕರು (HWC)
20. ಶುಶ್ರೂಷಿಕಿಯರು
ಒಟ್ಟು ಹುದ್ದೆಗಳ ಸಂಖ್ಯೆ :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 127 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 30000 – 1,30000 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ.
Eligibility Criteria for DHFWS Uttara Kannada 2024 Recruitment
ಶೈಕ್ಷಣಿಕ ಅರ್ಹತೆ :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು 10ನೇ ತರಗತಿ/ ದ್ವಿತೀಯ ಪಿಯುಸಿ/ BSC NUTRITION/ BA NUTRITION/ J.N.M/ A.N.M/ BSC NURSING / ಸಂಬಂಧಿಸಿದ ತಜ್ಞತೆ ವಿಷಯದಲ್ಲಿ.M.D, M.S., DIPLOMA/ MBBS/ BDS/ BAMS/ BHMS/ B U M S/ BYNS/ BHMS/ BUMS/ BYNS/ BMLT/ DMLT ಶೈಕ್ಷಣಿಕ ಅರ್ಹತೆ ಪೂರೈಸಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಮಹಿಳಾ ಅಭ್ಯರ್ಥಿಗಳಿಗೆ: 00/
ಆಯ್ಕೆ ವಿಧಾನ :
ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
How to Apply for DHFWS Uttara Kannada Recruitment 2024
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ: ಜಿಲ್ಲಾ R.C.H. ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕಾರವಾರ
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for DHFWS Uttara Kannada Recruitment 2024
ಅರ್ಜಿ ಸಲ್ಲಿಸುವ ದಿನಾಂಕದ ವಿವರಣೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16 ಅಕ್ಟೋಬರ್ 2024
ಭರ್ತಿ ಮಾಡಿದ ಅರ್ಜಿ ನಮೂನೆ ಸಲ್ಲಿಸಲು ಕೊನೆಯ ದಿನಾಂಕ 16 ಅಕ್ಟೋಬರ್ 2024.
ಶುಶ್ರೂಷಕಿ ಹುದ್ದೆಗಳಿಗೆ ಮೂಲ ದಾಖಲಾತಿ ಪರಿಶೀಲನೆಗಾಗಿ ಹಾಜರಾಗಬೇಕಾದ ದಿನಾಂಕ 22 ಅಕ್ಟೋಬರ್ 2024 ಉಳಿದ ಅರುಂಧದ ಹುದ್ದೆಗಳಿಗೆ ಮೂಲ ದಾಖಲಿ ಪಡಿಸಿ ನನಗೆ ಹಾಜರಾಗಲು ಬೇಕಾದ ದಿನಾಂಕ 19 ಅಕ್ಟೋಬರ್ 2024.
ಉದ್ಯೋಗದ ಸ್ಥಳ: ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ & Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.