DHFWS Vijayapura recruitment 2024: ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ 14 ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು :
1. ಸ್ತ್ರೀರೋಗ ಪ್ರಸೂತಿ ತಜ್ಞರು
2. ಅರವಳಿಕೆ ತಜ್ಞರು
3. R.B.S.K ವೈದ್ಯಾಧಿಕಾರಿಗಳು
4. ಆಡಿಯೋಮೆಟ್ರಿಕ್ ಸಹಾಯಕರು ( N.P.PC.D )
5. ಶ್ರವಣದೋಷವುಳ್ಳ ಮಕ್ಕಳ ಬೋಧಕರು
6. ಡಿಸ್ಟಿಕ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್
7. ಪ್ರೋಗ್ರಾಮ್ ಮ್ಯಾನೇಜರ್
8. ಬಯೋಮೆಡಿಕಲ್ ಇಂಜಿನಿಯರ್
9. R.K.S ಆಪ್ತ ಸಮಾಲೋಚಕರು
10. ಆಪ್ತ ಸಮಾಲೋಚಕರು ( R.M.N.C.H )
11. ವೈದ್ಯಾಧಿಕಾರಿಗಳು ( N.R.C )
12. ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು
Job Alert : Udyoga Mela 2024 – Bengaluru | ಉದ್ಯೋಗ ಮೇಳ 2024
ಒಟ್ಟು ಹುದ್ದೆಗಳ ಸಂಖ್ಯೆ :
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 12600 – 1,30,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ DIPLOMA/ BSC NURSING/ MSW/ MA (ಮನೋವಿಜ್ಞಾನ) BE/ B.TECH/ MBBS) MD/BDS/DGO/ DNB/ MD ( OBG ) ಶೈಕ್ಷಣಿಕ ವಿಧ್ಯಾರ್ಥಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 70 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್ 19 ಸೇವಾ ಅವಧಿ ಕೃಪಾಂಕವನ್ನು ಕ್ರೂಡಿಕರಿಸಿ ಮೆರಿಟ್ಲಿಸ್ಟ್ ಬಿಡುಗಡೆ ಮಾಡಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನ ಇಲಾಖೆಯ ಅಧಿಕೃತ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
ಇಲಾಖೆ ವಿಳಾಸ : ಜಿಲ್ಲಾ ಆರ್ ಸಿ ಹೆಚ್, ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಂ.ಸಿ.ಹೆಚ್ ಆಸ್ಪತ್ರೆ ಹಿಂಭಾಗ, ಮಸೀದಿ ಹತ್ತಿರ ಹೊಸಪೇಟೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಫೆಬ್ರುವರಿ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.