Overview of DHFWS (District Health and Family Welfare Society) Yadgiri
DHFWS Yadgiri Recruitment 2024: ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದ ಅಡಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅರ್ಹ ಹಾಗೂ ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನದ ವಿವರಣೆ ಮುಂತಾದ ಮಾಹಿತಿಯನ್ನ ಈ ಕೆಳಗಿನಂತೆ ವಿವರಿಸಲಾಗಿದೆ.
Introduction to the DHFWS recruitment 2024
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಜಿಲ್ಲೆಯಲ್ಲಿ ಈ ಹುದ್ದೆಗಳು ಖಾಲಿ ಇವೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ.
DHFWS Yadgiri Recruitment 2024: Posts Highlights
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಯಾದಗಿರಿ
ಹುದ್ದೆಗಳ ಹೆಸರು:
1. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು
2. ಮಕ್ಕಳ ತಜ್ಞ ವೈದ್ಯರು
3. ಅರವಳಿಕೆ ತಜ್ಞರು
4. ಕಿವಿ ಮೂಗು ಗಂಟಲು ತಜ್ಞರು
5. ಎಂಬಿಬಿಎಸ್ ವೈದ್ಯರು
6. ಎಂಬಿಬಿಎಸ್ ವೈದ್ಯರು (NCD)
7. ಎಂಬಿಬಿಎಸ್ ವೈದ್ಯರು (NUHM)
8. ಡೆಂಟಲ್ ಹೈಜೆನಿಷ್ಟ
9. ಡೆಂಟಲ್ ಟೆಕ್ನಿಷಿಯನ್
10. Optometrist
11. ಎಂಬಿಬಿಎಸ್ ವೈದ್ಯರು (ನಮ್ಮ ಕ್ಲಿನಿಕ್)
12. ಶುಶ್ರೂಷಕರು ( ನಮ್ಮ ಕ್ಲಿನಿಕ್)
13. ಪ್ರಯೋಗಾಲಯ ಶಾಲಾ ತಜ್ಞರು ( ನಮ್ಮ ಕ್ಲಿನಿಕ್)
14. ಆಡಿಯೊಮೆಟ್ರಿಕ್ ಸಹಾಯಕರು
15. ಶ್ರವಣದೋಷವುಳ್ಳ ಮಕ್ಕಳ ಬೋಧಕರು
16. ಕಿರಿಯ ಆರೋಗ್ಯ ಸಹಾಯಕರು ನಮ್ಮ ಕ್ಲಿನಿಕ್
17. District microbiologist
18. ಶುಶ್ರೂಷಕ ಅಧಿಕಾರಿ
19. ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿಗಳು
20. ನೇತ್ರಾ ಸಹಾಯಕರು
21. Biomedical engineer
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಇಲಾಖೆಯಲ್ಲಿ ಒಟ್ಟು 78 ಹುದ್ದೆಗಳು ಖಾಲಿ ಇವೆ.
DHFWS Yadgiri Recruitment 2024: Eligibility Criteria
ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ/ ದ್ವಿತೀಯ ಪಿಯುಸಿ/ ಬಿಎಸ್ಸಿ/ ಬಿಎಸ್ಸಿ ನರ್ಸಿಂಗ್/ ಡಿಪ್ಲೋಮಾ ಇನ್ ನರ್ಸಿಂಗ್/ ಡಿಪ್ಲೋಮಾ ಇನ್ ಡೆಂಟಲ್ ಹೈಜೆನಿಸ್ಟ್/ ಡಿಪ್ಲೋಮಾ ಇನ್ ಡೆಂಟಲ್ ಟೆಕ್ನಿಷಿಯನ್/ ಡಿಪ್ಲೋಮಾ ಇನ್ ಅಪ್ಟೋಮಟ್ರಿ/ MSc/ MBBS/ BAMS/ DGO/ DNB/ MD (OBG) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ಕನಿಷ್ಠ 18 ವರ್ಷ ಗರಿಷ್ಠ 50 ವರ್ಷ ನಿಗದಿಪಡಿಸಲಾಗಿದೆ
Important Dates for DHFWS Yadgiri Recruitment 2024
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 October 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18 October 2024
How to Apply Online for DHFWS Yadgiri Recruitment 2024
ಅರ್ಜಿ ಸಲ್ಲಿಸುವ ವಿಧಾನ:
ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಮಾನದ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕು.
ಮೊದಲನೇ ಹಂತ: ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಆಸಕ್ತ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ಸಲ್ಲಿಸಿ ಎಂಬುದ ಮೇಲೆ ಕ್ಲಿಕ್ ಮಾಡಿ.
ಎರಡನೇ ಹಂತ: ನೀವು ಆಯ್ಕೆ ಮಾಡಿಕೊಂಡ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆಯನ್ನು ಖಚಿತಪಡಿಸಿಕೊಂಡು ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ತದನಂತರ ನಿಮ್ಮ ಇನ್ನಿತರ ಮಾಹಿತಿಯನ್ನು ಅಂದರೆ ವಿಳಾಸ, ಮೊಬೈಲ್ ನಂಬರ್ ಆಧಾರ್ ಕಾರ್ಡ್ ನಂಬರ್ ಮುಂತಾದವನ್ನು ನಮೂದಿಸಿ.
ಮೂರನೇ ಹಂತ: ನೀವು ಸಲ್ಲಿಕೆ ಮಾಡಿದ ಅರ್ಜಿಯನ್ನು ಒಂದು ಬಾರಿ ಪುನಃ ಸರಿಯಾಗಿ ಓದಿ ಅದು ಸರಿಯಾಗಿದ್ದರೆ ಅದನ್ನು ನೀವು ಅಪ್ಲೈ ಮೇಲೆ ಕ್ಲಿಕ್ ಮಾಡಿ ಅರ್ಜಿ ಪತ್ರಿಯನ್ನು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
DHFWS Yadgiri Recruitment 2024: Selection Process
ಆಯ್ಕೆ ವಿಧಾನ:
ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಕಮ್ ರೋಸ್ಟರ್ ಮೇಲೆ ಆಯ್ಕೆ ಮಾಡಲಾಗುತ್ತದೆ.
DHFWS Yadgiri Recruitment 2024: Salary and Benefits
ವೇತನ ಶ್ರೇಣಿ ವಿವರಣೆ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳನ್ನುಸರ 14,000 ದಿಂದ 1, 30,000 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
Application Fees for DHFWS Yadgiri Recruitment 2024
ಅರ್ಜಿ ಶುಲ್ಕ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಕೊನೆಯ ಪದಗಳು: ನಾವು ನೀಡುವ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ. ನಿಮ್ಮ ಒಂದು ಸಹಾಯ ಹಲವಾರು ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಉಪಯುಕ್ತವಾಗುತ್ತದೆ.