DOT Recruitment 2025: 12th ತರಗತಿ ಪಾಸ್ ಬೆಂಗಳೂರಿನಲ್ಲಿ ಉದ್ಯೋಗ

DOT Recruitment 2025: ದೂರಸಂಪರ್ಕ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಲೋವರ್ ಡಿವಿಷನ್ ಕ್ಲರ್ಕ್ ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೂರಸಂಪರ್ಕ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಬೆಂಗಳೂರಿನ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಕೇವಲ ಬೆಂಗಳೂರು ಅಭ್ಯರ್ಥಿಗಳು ಮಾತ್ರವಲ್ಲದೆ ನಮ್ಮ ಕರ್ನಾಟಕದ ಯಾವುದೇ ಭಾಗದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಇಲಾಖೆ ಅವಕಾಶ ನೀಡಿದೆ. ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

DOT Recruitment 2025: 12th ತರಗತಿ ಪಾಸ್ ಬೆಂಗಳೂರಿನಲ್ಲಿ ಉದ್ಯೋಗ

ದೂರಸಂಪರ್ಕ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಟೆಲಿಕಾಂ ಅಸಿಸ್ಟೆಂಟ್ ಹಾಗೂ ಲೋವರ್ ಡಿವಿಜನ್ ಕ್ಲರ್ಕ್ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಹಾಗೂ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ ಹೀಗೆ ಪ್ರತಿಯೊಂದು ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.

DOT Recruitment 2025 – Poste Details

ನೇಮಕಾತಿ ಇಲಾಖೆ ಹೆಸರು :
ದೂರಸಂಪರ್ಕ ಇಲಾಖೆ (DOT Recruitment 2025)

ಹುದ್ದೆಗಳ ಹೆಸರು :
• ಲೋವರ್ ಡಿವಿಷನ್ ಕ್ಲರ್ಕ್
• ಟೆಲಿಕಾಂ ಅಸಿಸ್ಟೆಂಟ್

ಒಟ್ಟು ಹುದ್ದೆಗಳ ಸಂಖ್ಯೆ :
ದೂರಸಂಪರ್ಕ ಇಲಾಖೆಯಲ್ಲಿ ಒಟ್ಟು 03 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ದೂರಸಂಪರ್ಕ ಇಲಾಖೆಯ  DOT Recruitment 2025ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 19900-92300/- ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for DOT Recruitment 2025

ಶೈಕ್ಷಣಿಕ ಅರ್ಹತೆ :
ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ, ಡಿಪ್ಲೋಮೋ, ಪದವಿ, B.sc, M.sc ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ದೂರಸಂಪರ್ಕ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 56 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ದೂರಸಂಪರ್ಕ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ :
ದೂರಸಂಪರ್ಕ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತಾ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು offline ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

How to Apply for DOT Recruitment 2025?

ಅಂಚೆ ವಿಳಾಸ: ADET (SC & HQ-||), ROOM 301, NCCS, 3RD FLOOR, City telephone exchange 4th main sampangi Ramnagar, Bengaluru Karnataka 560027

ಮೊದಲನೇ ಹಂತ: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates: DOT Recruitment 2025

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 14-February-2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 31-March- 2025

ಉದ್ಯೋಗದ ಸ್ಥಳ: ಬೆಂಗಳೂರು

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ದೂರಸಂಪರ್ಕ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment