DRDO Jobs Vacancies 2022 new Notification Invites Applications | 54 Apprentice jobs

DRDO Jobs Vacancies 2022 new Notification Invites Applications DRDO ಇಲಾಖೆಯ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ದ್ವಿತೀಯ ಪಿಯುಸಿ ಮತ್ತು ಯಾವುದೇ ಪದವಿಯಲ್ಲಿ ಕೆಳಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಉದ್ಯೋಗದ ಸಂಬಂಧ ಪಟ್ಟ ವೇತನ ಶ್ರೇಣಿ, ಆಯ್ಕೆ ವಿಧಾನ, ಉದ್ಯೋಗ ಸ್ಥಳ ಮುಂತಾದ ಮಾಹಿತಿಯನ್ನು ಪಡೆಯೋಣ.

DRDO-CABS ಇಲಾಖೆಯ ನೇಮಕಾತಿ 2022 ಸೆಂಟರ್ ಫಾರ್ ಏರ್ ಬೋನ್ಸ್ ಸಿಸ್ಟಮ್ಸ್ ಖಾಲಿ ಇರುವ ಟೆಕ್ನೀಷಿಯನ್ ವಿವಿಧ ಹುದ್ದೆಗಳ ನೇಮಕಾತಿ ಕುರಿತಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸಂಬಂಧಪಟ್ಟ ಮಾಹಿತಿ ಈ ಕೆಳಗಿನಂತಿದೆ.

DRDO ಹುದ್ದೆಗಳ ವಿವರ :-

ನೇಮಕಾತಿ ಇಲಾಖೆಯ ಹೆಸರು :
DRDO ವಾಯುಗಾಮಿ ವ್ಯವಸ್ಥೆಗಳ ಕೇಂದ್ರ.

ಹುದ್ದೆಯ ಹೆಸರು :
ಪದವೀಧರರ ಅಪ್ರೆಂಟಿಸ್ ( ಎಂಜಿನಿಯರಿಂಗ್) 27
ತಂತ್ರಜ್ಞ ( ಡಿಪ್ಲೋಮೋ ) ಅಪ್ರೆಂಟಿಸ್ : 27

ಇಲಾಖೆಯಲ್ಲಿ ತಂತ್ರಜ್ಞ ಹುದ್ದೆಗಳು ಖಾಲಿ ಇವೆ

ಒಟ್ಟು ಹುದ್ದೆಗಳ ಸಂಖ್ಯೆ:
ಇಲಾಖೆಯಲ್ಲಿ ಒಟ್ಟು 54 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಶೈಕ್ಷಣಿಕ ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೋಮೋ BE / B.TECH ಪದವಿಗಳನ್ನು ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ:
ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 27 ವರ್ಷಗಳು ನಿಗದಿಪಡಿಸಲಾಗಿದೆ ಇತರೆ ವರ್ಗದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ.

ಉದ್ಯೋಗದ ಸ್ಥಳ :
ಬೆಂಗಳೂರು ಜಿಲ್ಲೆ – ಕರ್ನಾಟಕ

Join Now

ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಮಾಸಿಕವಾಗಿ 8000 ದಿಂದ 9000 ವೇತನ ಇರುತ್ತದೆ.

ಆಯ್ಕೆ ಪ್ರಕ್ರಿಯೆ :
DRDO ಇಲಾಖೆಯ ನೇಮಕಾತಿಯ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ
ಎಸ್ ಸಿ ಎಸ್ ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :
1) ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ.
2) ಅಲ್ಲಿ ಕೇಳಲಾದ ಮಾಹಿತಿಯನ್ನು ಹಾಗೂ ಅಗತ್ಯ ಇರುವ ದಾಖಲಾತಿಗಳನ್ನ ಸಿದ್ಧವಾಗಿರಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ನಂತರ ನಮೂನೆಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಹುದ್ದೆಯ ವಿಧ :
ಸರ್ಕಾರಿ ಉದ್ಯೋಗ

ಹುದ್ದೆಗಳಿಗೆ ಸಂಬಂಧಪಟ್ಟ ಪ್ರಮುಖ ಸೂಚನೆಗಳು.

  • 1) ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಹಾಗೂ ಇತ್ತೀಚಿನ ನಿಮ್ಮ ಭಾವಚಿತ್ರ (ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ನಿಮ್ಮ ಸಹಿ ಸರಿಯಾಗಿ ಕಾಣುವ ಹಾಗೆ ಸ್ಕ್ಯಾನ್ ಮಾಡಿ )
    2) ಅರ್ಜಿದಾರರು ಸರಿಯಾದ ಭಾವಚಿತ್ರವನ್ನು ಅಪ್ಲೋಡ್ ಮಾಡದಿದ್ದರೆ ಅರ್ಜಿಯು ತಿರಸ್ಕಾರವಾಗಬಹುದು.
    3) ನಂತರ ಇಲಾಖೆಯ ವೆಬ್ ಸೈಟಿಗೆ ಲಾಗಿನ್ ಮಾಡಿಕೊಂಡು ಕೇಳಲಾದ ಅರ್ಹತಾ ಮಾನದಂಡಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಜುಲೈ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ಜುಲೈ 2022

ಸೂಚನೆ :
ಅರ್ಜಿಯನ್ನ ಸಲ್ಲಿಸಕಿಂತ ಮುಂಚೆ ಅರ್ಜಿದಾರರು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ

Spread the love