drdo recruitment 2022 in kannada | drdo recruitment 2022 | drdo recruitment 2022 apply online

ಡಿಫೆನ್ಸಿ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಷನ್ ಇಲಾಖೆ ನೇಮಕಾತಿ 2022 ಈ ಇಲಾಖೆಯಲ್ಲಿ ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ( CEPTAM ) ವಿಭಾಗದಲ್ಲಿ ಖಾಲಿ ಇರುವ 1901 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ಅಥವಾ ಐಟಿಐ ಅಥವಾ ಬಿಎಸ್ಸಿ ಡಿಪ್ಲೋಮೋ, ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ / ವೇತನ ಶ್ರೇಣಿ / ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಡಿ ಆರ್ ಡಿ ಓ ಇಲಾಖೆಯ ಹುದ್ದೆಗಳ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಡಿಫಿನ್ಸಿ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್

ಹುದ್ದೆಗಳ ಹೆಸರು :
• ಟೆಕ್ನಿಷಿಯನ್
• ಟೆಕ್ನಿಕಲ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳ ಸಂಖ್ಯೆ :
ಡಿ ಆರ್ ಡಿ ಓ ಇಲಾಖೆಯಲ್ಲಿ ಒಟ್ಟು 1901 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಡಿ ಆರ್ ಡಿ ಓ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ:

ವಿದ್ಯಾರ್ಹತೆ :
ಟೆಕ್ನಿಷಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಐಟಿಐ ಅಥವಾ ಡಿಪ್ಲೋಮೋ ಅಥವಾ ಬಿಎಸ್ಸಿ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ‌.

ಡಿ ಆರ್ ಡಿ ಓ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ವಯೋಮಿತಿಯ ವಿವರಣೆ :

ವಯಸ್ಸಿನ ಮಿತಿ :
• ಕನಿಷ್ಠ ವಯಸ್ಸಿನ ಮಿತಿ 18 ವರ್ಷ
• ಗರಿಷ್ಠ ವಯಸ್ಸು 28 ವರ್ಷ
• ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸುಡಲಿಕ್ಕೆ ಇರುತ್ತದೆ

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 19950 ಯಿಂದ 1,12,400 ವೇತನ ಇರುತ್ತದೆ.

Join Now

ಡಿ ಆರ್ ಡಿ ಓ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :

ನೇಮಕಾತಿ ವಿವರಣೆ :
ಟೆಕ್ನಿಷಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 100/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 03 ಸಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಸೆಪ್ಟೆಂಬರ್ 2022

 

ಅರ್ಜಿ ಸಲ್ಲಿಕೆ ಬೇಕಾಗುವ ಪ್ರಮುಖ ದಾಖಲಾತಿಗಳು ಮತ್ತು ಪ್ರಮುಖ ಸೂಚನೆಗಳು :

• ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ಶೈಕ್ಷಣಿಕ ದಾಖಲಾತಿಗಳು ಸರಿಯಾಗಿ ಇದೆಯಾ ಎಂದು ಖಚಿತಪಡಿಸಿಕೊಳ್ಳಿ
• ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಲು ಕಡ್ಡಾಯವಾಗಿರುತ್ತದೆ
• ಆನ್ಲೈನ್ ಮೂಲಕ ಮಾತ್ರ ದಾಖಲಾತಿಗಳ ಸಲ್ಲಿಕೆ ಅವಕಾಶ ಇರುತ್ತದೆ ನಂತರ ಕಚೇರಿಗೆ ಅಭ್ಯರ್ಥಿಯಿಂದ ಯಾವುದೇ ದಾಖಲೆಗಳನ್ನು ಸ್ವೀಕರಿಸುವುದಿಲ್ಲ.
• ಲಕೋಟೆಯಿಂದ ಬಂದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ
• ಅಂಗನವಾಡಿ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗೆ ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು ಕಾಯಂ ಹುದ್ದೆಯಾಗಿರುವುದಿಲ್ಲ
• ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆಗಳಿಗೆ ವಿಧವೆಯವರು ಅರ್ಜಿ ಸಲ್ಲಿಸಿದಲ್ಲಿ ಕಡ್ಡಾಯವಾಗಿ ಗಂಡನ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು
• ಅರ್ಜಿ ಸಲ್ಲಿಕೆ ವೇಳೆ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅಪ್ಲೋಡ್ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಸೂಚನೆ :
ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಸಹ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :

• ಅರ್ಜಿ ನಿಗದಿಪಡಿಸಿದ ನಮೂನೆಯಲ್ಲಿ ( ಆನ್ಲೈನ್ )
• ಜನ ಪ್ರಮಾಣ ಪತ್ರ ಅಥವಾ ಶಾಲೆಯ ವಗ್ರಾಣೆ ಪ್ರಮಾಣ ಪತ್ರ ಅಥವಾ ಜನುಮ ದಿನಾಂಕ ಇರುವ ಪ್ರಮಾಣ ಪತ್ರ
• ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ( ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರು ಎಸ್ ಎಸ್ ಎಲ್ ಸಿ ತೆರಗಡೆ ಹೊಂದಿರುವ ಅಂಕ ಪಟ್ಟಿಯನ್ನು ಮಾತ್ರ ಲಗತ್ತಿಸುವುದು )
• ತಹಶೀಲ್ದಾರರು ಅಥವಾ ಉಪಾಧ್ಯಕ್ಷರದಿಂದ ಪಡೆದ ಮೂರು ವರ್ಷದೊಳಗಿನ ವಾಸ ಸ್ಥಳ ಪ್ರಮಾಣ ಪತ್ರ ಅಥವಾ ದುಡಿಕಣ್ಣ ಪತ್ರ ಹೊಂದಿರಬೇಕು

ಮುಖ್ಯ ಪದಗಳು :
ನಾವು ನೀಡುವ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಮತ್ತು ಫೇಸ್ಬುಕ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ. ಅದೆಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love