emrs recruitment 2023: ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ 10391 ವಿವಿಧ ಹುದ್ದೆಗಳಿಗೆ ಮತ್ತೆ ನೇಮಕಾತಿಗಾಗಿ ಅರ್ಜಿ ಸೂಚನೆಯನ್ನು ಹೊರಡಿಸಿದೆ. ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗಿಲ್ಲವೂ ತಕ್ಷಣವೇ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಹಾಗು ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿಯೊಂದು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡುತ್ತೀರಿ.
emrs vacancies 2023
ನೇಮಕಾತಿ ಇಲಾಖೆ ಹೆಸರು : ಏಕಲವ್ಯ ಮಾದರಿ ವಸತಿ ಶಾಲೆ
ಹುದ್ದೆಗಳ ಹೆಸರು :
1. ಪ್ರಿನ್ಸಿಪಾಲ್ 303 ಹುದ್ದೆಗಳು
2. ಸ್ನಾತಕೋತ್ತರ ಶಿಕ್ಷಕರು 2226 ಹುದ್ದೆಗಳು
3. ಅಕೌಂಟೆಂಟ್ 361 ಹುದ್ದೆಗಳು
4. ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ 759 ಹುದ್ದೆಗಳು
5. ಲ್ಯಾಬ್ ಅಟೆಂಡೆಂಟ್ 373 ಹುದ್ದೆಗಳು
6. ಟಿಜಿಟಿ 5660 ಹುದ್ದೆಗಳು
7. ಹಾಸ್ಟೆಲ್ ವಾರ್ಡನ್ ಪುರುಷ 335 ಹುದ್ದೆಗಳು
8. ಹಾಸ್ಟೆಲ್ ವಾರ್ಡನ್ ಮಹಿಳೆ 334 ಹುದ್ದೆಗಳು
emrs recruitment
ಒಟ್ಟು ಹುದ್ದೆಗಳ ಸಂಖ್ಯೆ :
ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆಯಲ್ಲಿ 10391 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ ದ್ವಿತೀಯ ಪಿಯುಸಿ/ ಡಿಪ್ಲೋಮಾ/ ಪಿಯುಸಿ/ ಬಿ ಎಡ್/ MA ಪದವಿಗಳನ್ನು ಪಡೆದಿರಬೇಕು.
EMRS Hostel Warden Recruitment
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 29 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
ಬೋಧಕೇತರ ಸಿಬ್ಬಂದಿ ರೂ.1000/-
ಬೋಧಕ ಸಿಬ್ಬಂದಿ ರೂಪಾಯಿ 1500/- 2000
ಹಾಸ್ಟೆಲ್ ವಾರ್ಡನ್ ಹುದ್ದೆಗಳು ರೂಪಾಯಿ 1000/-
ಟಿ ಜಿ ಟಿ ಅಭ್ಯರ್ಥಿಗಳು 1500/-
BEML JOBS 2023 – APPLY ONLINE NOW
ಆಯ್ಕೆ ವಿಧಾನ :
ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
( ಪ್ರಿನ್ಸಿಪಾಲ್ ನೇಮಕಾತಿಗೆ ಸಂದರ್ಶನ )
emrs tgt previous year question paper
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಅಕ್ಟೋಬರ್ 2023
Apply Link | Click |
Notification Link – 1 Notification Lin-2 | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.