EPFO Recruitment 2023 – Apply Online for 2859 vacancies

EPFO Recruitment 2023 : ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ( EPFO ) ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 2856 ಸಾಮಾಜಿಕ ಭದ್ರತಾ ಸಹಾಯಕ, ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಅಥವಾ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನ ಸದಪಯೋಗಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು www.karnatakanewshunter.com Wedsite ಗೆ ಭೇಟಿ ನೀಡಿ.

EPFO Vacancy Notification 2023

ನೇಮಕಾತಿ ಇಲಾಖೆ ಹೆಸರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ( EPFO )

ಹುದ್ದೆಗಳ ಸಂಖ್ಯೆ : 2859

ಉದ್ಯೋಗದ ಸ್ಥಳ : ಅಖಿಲ ಭಾರತ

ಹುದ್ದೆಗಳ ಹೆಸರು : ಸಾಮಾಜಿಕ ಭದ್ರತಾ ಸಹಾಯಕ ಹಾಗೂ ಸ್ಟೆನೋಗ್ರಾಫರ್

ವೇತನ ಶ್ರೇಣಿ : ರೂ. 25,500-92300/-ಪ್ರತಿ ತಿಂಗಳು

EPFO Vacancy Details in Kannada

1. ಸಾಮಾಜಿಕ ಭದ್ರತಾ ಸಹಾಯಕ 2674 ಹುದ್ದೆಗಳು
2. ಸ್ಟೆನೋಗ್ರಾಫರ್ 185 ಹುದ್ದೆಗಳು

EPFO Vacancy Qualification Details

EPFO Recruitment 2023 Eligibility Details

Join Now

ಸಾಮಾಜಿಕ ಭದ್ರತಾ ಸಹಾಯಕ : ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.

ಸ್ಟೆನೋಗ್ರಾಫರ್ : ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆದವರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ವಯೋಮಿತಿ ವಿವರಣೆ : ಉದ್ಯೋಗಗಳ ಭವಿಷ್ಯ ನಿಧಿ ಇಲಾಖೆಯ ನೇಮಕಾತಿ ಅಧಿಸೂಚನೆ 2023ರ ಅನ್ವಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಕನಿಷ್ಠ ವಯಸ್ಸು 27 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರಣೆ :
EPFO ನಿಯಮಗಳ ಪ್ರಕಾರ ನಿಗದಿಪಡಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ

ಅರ್ಜಿ ಶುಲ್ಕದ ವಿವರಣೆ :
• ಎಲ್ಲಾ ಇತರ ಅಭ್ಯರ್ಥಿಗಳಿಗೆ ರೂಪಾಯಿ 700/-
• ST/SC/PWBD /ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

( ಅಭ್ಯರ್ಥಿಗಳು ಅರ್ಜಿ ಸಲುಕವನ್ನು ಆನ್ಲೈನ್ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಮೂಲಕ ಸಹ ಸಲ್ಲಿಸಲು ಅವಕಾಶ ನೀಡಿದೆ.

ಆಯ್ಕೆ ವಿಧಾನ :
ಸಾಮಾಜಿಕ ಭದ್ರತಾ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to apply for EPFO Recruitment 2023

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26-ಏಪ್ರಿಲ್-2023

Apply Online : Click

Notification Link : Click Stenographer Click

Spread the love