ESIC Karnataka Recruitment 2022 notification pdf. esic karnataka recruitment 2022

ESIC Karnataka Recruitment 2022 notification pdf : ಕಾರ್ಮಿಕರ ರಾಜ್ಯ ವಿಮಾ ನಿಗಮ ಇಲಾಖೆಯ ನೇಮಕಾತಿ 2022. ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳು ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಭ್ಯರ್ಥಿಗಳು ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿದ್ದರೆ ಅಂತವರಿಗೆ ಈ ಮಾಹಿತಿಯು ಉಪಯುಕ್ತವಾಗಿದೆ. ಬೋಧಕ ಉದ್ಯೋಗಕ್ಕೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

1. ESIC Important Details regarding Department Recruitment 2022 Posts :

ನೇಮಕಾತಿ ಇಲಾಖೆಯ ಹೆಸರು :
ಕಾರ್ಮಿಕರ ರಾಜ್ಯ ವಿಮಾ ನಿಗಮ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಬೋಧಕ ಹುದ್ದೆಗಳ ನೇಮಕಾತಿ ಕುರಿತಾಗಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2. Pay Scale Description related to ESIC Department Recruitment 2022 Posts :

ವೇತನ ಶ್ರೇಣಿ :
ಬೋಧಕ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 1,02,327 ವೇತನ ನೀಡಲಾಗುತ್ತದೆ.

3. Educational Qualification Details for ESIC Department Recruitment 2022 Posts :

ಶೈಕ್ಷಣಿಕ ವಿದ್ಯಾರ್ಹತೆ :
ಕಾರ್ಮಿಕರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಗಳಿಂದ ಬ್ಯಾಚುರಲ್ ಆಫ್ ಡೆಂಟಲ್ ಸರ್ಜರಿಯನ್ನು ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ :
ಕಾರ್ಮಿಕರ ರಾಜ್ಯ ವಿಮಾ ನಿಗಮ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ.

Join Now

ವಯೋಮಿತಿ ಸಡಿಲಿಕೆ :
• ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 05 ವರ್ಷ ನಿಗದಿಪಡಿಸಲಾಗಿದೆ

4. Details of Application Fee related to State Employees Insurance Corporation Recruitment 2022 Posts :

ಅರ್ಜಿ ಶುಲ್ಕದ ವಿವರಣೆ :
ಬೋಧಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೀಸಲಾತಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
• ಎಲ್ಲಾ ಇತರೆ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 225 ನಿಗದಿಪಡಿಸಲಾಗಿದೆ.

( ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಪ್ ಮೂಲಕ ಸಲ್ಲಿಸಬೇಕು )

5. ESIC ಇಲಾಖೆಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ವಿಧಾನ :

ಅರ್ಜಿ ಸಲ್ಲಿಸುವ ವಿಧಾನ :
ಬೋಧಕ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯ ಎಲ್ಲಾ ದಾಖಲಾತಿಗಳನ್ನು ( ಸಂದರ್ಶನಕ್ಕೆ ನಿಗದಿಪಡಿಸುವ ದಾಖಲಾತಿಯ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ ) ವಾಕ್ ಇನ್ ಇಂಟರ್ವ್ಯೂ ಮೂಲಕ ಅರ್ಜಿ ಸಲ್ಲಿಸಬೇಕು. ವಾಕ್ ಇನ್ ಇಂಟರ್ವ್ಯೂ ನಡೆಯುವ ಸ್ಥಳ ESIC ಡೆಂಟಲ್ ಕಾಲೇಜ್ ಕಲಬುರ್ಗಿ ಕರ್ನಾಟಕ

6. ESIC ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :

ಪ್ರಮುಖ ದಿನಾಂಕಗಳು :
• ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ 15 ಅಕ್ಟೋಬರ್ 2022
• ವಾಕ್ ಇನ್ ಇಂಟರ್ವ್ಯೂ ನಡೆಯುವ ದಿನಾಂಕ 3 ನವಂಬರ್ 2022
• ದಾಖಲಾತಿ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆ ಫಲಿತಾಂಶ 02 ನವಂಬರ್ 2022

Apply Link : Click

ಸೂಚನೆ : 
ಕಾರ್ಮಿಕ ರಾಜ್ಯ ವಿಮಾ ನಿಗಮ ಇಲಾಖೆಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದ ನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿ ಉದ್ಯೋಗ ಮಾಹಿತಿ ಹುಡುಕುವ ಪ್ರತಿಯೊಬ್ಬ ಶೇರ್ ಮಾಡಿ.