ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ 92,300/-ವೇತನ ನೀಡಲಾಗುತ್ತದೆ. ಈ ಅವಕಾಶವನ್ನು ಕರ್ನಾಟಕದ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳಬಹುದು.
ESIC Karnataka Recruitment 2023
ನೇಮಕಾತಿ ಇಲಾಖೆ ಹೆಸರು : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆಗಳ ಹೆಸರು :
1. ಜೂನಿಯರ್ ರೇಡಿಯೋಗ್ರಾಫರ್
2. ಡೆಂಟಲ್ ಮೆಕಾನಿಕಲ್
3. ಸೋಷಿಯಲ್ ಗೈಡ್ /ಸೋಷಿಯಲ್ ವರ್ಕರ್
4. ಫಾರ್ಮಸಿಸ್ಟ್
5. ಮೆಡಿಕಲ್ ರೆಕಾರ್ಡ್ಸ್ ಅಸಿಸ್ಟೆಂಟ್
6. ಜೂನಿಯರ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಸ್ಟ್
7. ECG ಟೆಕ್ನಿಷಿಯನ್
ಒಟ್ಟು ಹುದ್ದೆಗಳ ಸಂಖ್ಯೆ :
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆಯಲ್ಲಿ 57 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 29,200 – 92,300/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
1. ಡೆಂಟಲ್ ಮೆಕಾನಿಕಲ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಂತ ಸಂಸ್ಥೆಗಳಿಂದ ದ್ವಿತೀಯ ಪಿಯುಸಿ, ಡಿಪ್ಲೋಮೋ ಪಡೆದಿರಬೇಕು.
2. ECG ಟೆಕ್ನಿಷಿಯನ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಡಿಪ್ಲೋಮೋ ಪದವಿಯನ್ನು ಪಡೆದಿರಬೇಕು.
3. ಜೂನಿಯರ್ ರೇಡಿಯೋ ಗ್ರಾಫರ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ, ಡಿಪ್ಲೋಮೋ ಪಡೆದಿರಬೇಕು.
4. ಜೂನಿಯರ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಸ್ಟ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ, ಡಿಪ್ಲೋಮೋ ಪಡೆದಿರಬೇಕು.
5. ಫಾರ್ಮಸಿಸ್ಟ್ : ಹುದ್ದೆಗಳಿಗೆ ದ್ವಿತೀಯ ಪಿಯುಸಿ, ಡಿಪ್ಲೋಮೋ ಹಾಗೂ ಫಾರ್ಮಸಿಯಲ್ಲಿ ಪದವಿ ಪಡೆದಿರಬೇಕು.
6. ಸೋಷಿಯಲ್ ಗೈಡ್ / ಸೋಶಿಯಲ್ ವರ್ಕರ್ : ಹುದ್ದೆಗಳಿಗೆ ಡಿಗ್ರಿ ಸೋಶಿಯಲ್ ವರ್ಕ್ ನಲ್ಲಿ ಡಿಪ್ಲೋಮೋ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 500
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250/
ಆಯ್ಕೆ ವಿಧಾನ :
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಡೇಟಾ ಎಂಟ್ರಿ ಟೆಸ್ಟ್/ ದಾಖಲೆ ಪರಿಶೀಲನೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಇದನ್ನು ಸಹ ಓದಿ: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಬೇಗನೆ ಅರ್ಜಿ ಸಲ್ಲಿಸಿ
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
( ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ಗ್ರಾಮದ ಅಥವಾ ಅದೇ ಜಿಲ್ಲೆಯ ನಿವಾಸಿಯಾಗಿರು ತಕ್ಕದ್ದು ಹೆಚ್ಚಿನ ಮಾಹಿತಿಗಾಗಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಅಕ್ಟೋಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.