ಅಗ್ನಿಶಾಮಕ ಹುದ್ದೆಗಳ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 3068 ಹುದ್ದೆಗಳ ನೇಮಕಾತಿಗಾಗಿ 10ನೇ ತರಗತಿ ಪಾಸಾದ ಅಥವಾ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಖಾಯಂ ಉದ್ಯೋಗವಾಗಿದ್ದು ಆದಷ್ಟು ಬೇಗ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ /ವೇತನ ಶ್ರೇಣಿ / ಆಯ್ಕೆ ವಿಧಾನ /ಉದ್ಯೋಗ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು :
ಭಾರತೀಯ ಸೇನಾ ನೇಮಕಾತಿ 2022
ಹುದ್ದೆಗಳ ಹೆಸರು :
• ಟ್ರೇಡ್ಸ್ ಮ್ಯಾನ್ ಮೇಟ್ (ವ್ಯಾಪಾರಿ ಸಂಗಾತಿ )
• ಅಗ್ನಿಶಾಮಕ ( ಫೈಯರ್ ಮ್ಯಾನ್ )
• ಜೂನಿಯರ್ ಆಫೀಸರ್ ಅಸಿಸ್ಟೆಂಟ್
ಟ್ರೇಡ್ಸ್ ಮ್ಯಾನ್ ಮೇಟ್ ಒಟ್ಟು 2, 313 ಹುದ್ದೆಗಳು ಖಾಲಿ ಇವೆ ಅಗ್ನಿಶಾಮಕ ಅಥವಾ ಫೈರ್ ಮ್ಯಾನ್ 656 ಹುದ್ದೆಗಳು ಖಾಲಿ ಇವೆ ಮತ್ತು 99 ಜೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಸೇನಾ ನೇಮಕಾತಿ ಇಲಾಖೆಯಲ್ಲಿ ಒಟ್ಟು 3068 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ಭಾರತೀಯ ಸೇನಾ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ :
ಜೂನಿಯರ್ ಆಫೀಸರ್ ಅಸಿಸ್ಟೆಂಟ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ / ಪದವಿ ಡಿಪ್ಲೋಮೋ ಪದವಿ ಮುಗಿಸಿರಬೇಕು.
ಅಗ್ನಿಶಾಮಕ ಈ ಹುದ್ದೆಗೆ ಅಭ್ಯರ್ಥಿಯು ಯಾವುದೇ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು
ಟ್ರೇಡ್ಸ್ ಮ್ಯಾನ್ ಮೇಟ್ ಈ ಹುದ್ದೆಗೆ ಅಭ್ಯರ್ಥಿಯು 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು.
ಭಾರತೀಯ ಸೇನಾ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ :
ಸಂಬಳ :
ಜೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು 19,900 ಯಿಂದ 60,000 ವೇತನ ಇರುತ್ತದೆ.
ಅಗ್ನಿಶಾಮಕ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು 19,900 ರಿಂದ 63,200 ವೇತನ ನಿಗದಿಪಡಿಸಲಾಗಿದೆ.
ಟ್ರೇಡ್ಸ್ ಮ್ಯಾನ್ ಮೇಟ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 18,000 ಯಿಂದ ರೂ.56,900/-ವೇತನ ನಿಗದಿಪಡಿಸಲಾಗಿದೆ.
ಭಾರತೀಯ ಸೇನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವಯಸ್ಸಿನ ಮಿತಿ :
ವಯೋಮಿತಿ :
ಭಾರತೀಯ ಸೇನಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಗರಿಷ್ಠ ವಯಸ್ಸು 25 ವರ್ಷ ಹೊಂದಿರಬೇಕು
ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳು
ಅರ್ಜಿಯ ಶುಲ್ಕ :
ಭಾರತೀಯ ಸೇನಾ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಭಾರತೀಯ ಸೇನಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಭಾರತೀಯ ಸೇನೆ ನೇಮಕಾತಿ ಹುದ್ದೆಗಳಾದ ಟ್ರೇಡ್ಸ್ ಮ್ಯಾನ್ ಮೇಟ್, ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಭಾರತೀಯ ಸೇನಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲಾತಿಗಳು :
• ಅಭ್ಯರ್ಥಿಗಳು ಭಾರತೀಯ ಸೇನಾ ಅಧಿಕೃತ ವೆಬ್ಸೈಟ್ ಪ್ರವೇಶಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು
• ತದನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
• ಅರ್ಜಿ ಸಲ್ಲಿಕೆಗೆ ಬೇಕಾಗುವ ದೂರವಾಣಿ ಸಂಖ್ಯೆ ಹಾಗೂ ಇಮೇಲ್ ಐಡಿ ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಖಚಿತಪಡಿಸಿಕೊಳ್ಳಿ ಏಕೆಂದರೆ ಅರ್ಜಿ ಸಲ್ಲಿಸುವಾಗ ಪ್ರಮುಖ ಮಾಹಿತಿಯನ್ನು ಇಮೇಲ್ ಅಥವಾ ದೂರವಾಣಿ ಸಂಖ್ಯೆಗೆ ಕಳಿಸಲಾಗುತ್ತದೆ.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಹೆಸರು ಅರ್ಜಿ ಸಲ್ಲಿಸಲು ಬೇಕಾಗುವ ಅಭ್ಯರ್ಥಿಯ ಭಾವಚಿತ್ರ ಮತ್ತು ಹೆಬ್ಬೆಟ್ಟಿನ ಗುರುತು ಎಲ್ಲವನ್ನು ಸರಿಯಾಗಿ ಇವೆ ಎಂದು ಪರಿಶೀಲಿಸಿ.
• ಕೊನೆಯದಾಗಿ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಲ್ಲಿಸಿದ ಬಳಿಕ ಒಂದು ಪ್ರತಿಯನ್ನು ಜೆರಾಕ್ಸ್ ಮಾಡಿಕೊಳ್ಳಿ
ಭಾರತೀಯ ಸೇನಾ ನೇಮಕಾತಿ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 1 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಸಪ್ಟಂಬರ್ 2022.
ಸೂಚನೆ :
ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಅಧಿ ಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
I need fire man job. I’m 12 puc pass in makes 354
Thanks
I need fire man job I will Do very best
Ok sir