Gadag Anganwadi Recruitment 2024: Apply Online For 196 Anganwadi Teacher Posts

Gadag Anganwadi Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 17 ಸಪ್ಟಂಬರ್ 24ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.

Gadag Anganwadi Recruitment 2024 Post details

ನೇಮಕಾತಿ ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ

ಹುದ್ದೆಗಳ ಹೆಸರು :
• ಅಂಗನವಾಡಿ ಕಾರ್ಯಕರ್ತೆ
• ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 196 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 6000 ರಿಂದ 10000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Gadag Anganwadi Recruitment 2024 Education qualification

ಶೈಕ್ಷಣಿಕ ಅರ್ಹತೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪಡೆ ಇಲಾಖೆ ಧಾರವಾಡ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 36 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-

ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ

Gadag Anganwadi Recruitment 2024 Apply online 

ಅರ್ಜಿ ಸಲ್ಲಿಸುವ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Gadag Anganwadi Recruitment 2024 Important dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17 September 2024

Anganwadi Recruitment 2024 Important Link

Job Alert : CISF Recruitment 2024: Apply Online For 1130 Constable Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment