GAIL Recruitment 2024: Apply on it for 391 vacancies

GAIL Recruitment 2024: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2024 ಖಾಲಿ ಇರುವ 391 ವಿವಿಧ ಹುದ್ದೆಗಳಿಗೆ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಪದವಿ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗಧಿಪಡಿಸಿದ ಕೊನೆಯ ದಿನಾಂಕವಾದ 02 ಸಪ್ಟಂಬರ್ 2024ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

GAIL Recruitment 2024 Overview

ನೇಮಕಾತಿ ಇಲಾಖೆ ಹೆಸರು : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆಗಳ ಹೆಸರು :
1. ವ್ಯಾಪಾರ ಸಹಾಯಕ 65 ಹುದ್ದೆಗಳು
2. ಖಾತೆ ಸಹಾಯಕ 13 ಹುದ್ದೆಗಳು
3. ಆಪರೇಟರ್ (ಬಾಯ್ಲರ್) 8 ಹುದ್ದೆಗಳು
4. ಆಪರೇಟರ್ (ಬೆಂಕಿ) 39 ಹುದ್ದೆಗಳು
5. ತಂತ್ರಜ್ಞ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11 ಹುದ್ದೆಗಳು
6. ತಂತ್ರಜ್ಞ (ಮೆಕಾನಿಕಲ್) 39 ಹುದ್ದೆಗಳು
7. ತಂತ್ರಜ್ಞ (ಇನ್ಸ್ಟ್ರುಮೆಂಟೇಶನ್) 45 ಹುದ್ದೆಗಳು
8. ತಂತ್ರಜ್ಞ (ಎಲೆಕ್ಟ್ರಿಕಲ್) 44 ಹುದ್ದೆಗಳು
9. ಆಪರೇಟರ್ ರಾಸಾಯನಿಕ ವಿಭಾಗ 73 ಹುದ್ದೆಗಳು
10. ತಾಂತ್ರಿಕ ಸಹಾಯಕ (ಪ್ರಯೋಗಾಲಯ) 03 ಹುದ್ದೆಗಳು
11. ಜೂನಿಯರ್ ಅಕೌಂಟೆಂಟ್ 14 ಹುದ್ದೆಗಳು
12. ಜೂನಿಯರ್ ಕೆಮಿಸ್ಟ್ 8 ಹುದ್ದೆಗಳು
13. ಜೂನಿಯರ್ ಸೂಪರಿಂಟೆಂಡೆಂಟ್ 05 ಹುದ್ದೆಗಳು
14. ಫೋರ್ ಮ್ಯಾನ್ ಸಿವಿಲ್ 06 ಹುದ್ದೆಗಳು
15. ಫೋರ್ ಮ್ಯಾನ್ ಇನ್ಸ್ಟ್ರುಮೆಂಟೇಶನ್ 14 ಹುದ್ದೆಗಳು
16. ಫೋರ್ ಮ್ಯಾನ್ ಎಲೆಕ್ಟ್ರಿಕಲ್ 01 ಹುದ್ದೆ
17. ಜೂನಿಯರ್ ಇಂಜಿನಿಯರ್ (ಮೆಕಾನಿಕಲ್) 1 ಹುದ್ದೆಗಳು
18. ಜೂನಿಯರ್ ಇಂಜಿನಿಯರ್ (ರಾಸಾಯನಿಕ) 2 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 391 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for GAIL Recruitment 2024

ಶೈಕ್ಷಣಿಕ ಅರ್ಹತೆ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮೋ ಪದವಿ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ಧಾರವಾಡ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 50 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 58/
• ಅಂಗವಿಕಲ ಅಭ್ಯರ್ಥಿಗಳಿಗೆ : 00

Selection process for GAIL recruitment 2024

ಆಯ್ಕೆ ವಿಧಾನ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ್ ಪ್ರಾವಣಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

How to apply for GAIL recruitment 2024

ಅರ್ಜಿ ಸಲ್ಲಿಸುವ ವಿಧಾನ:
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important dates for GAIL recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 07 ಸಪ್ಟಂಬರ್ 2024

MAMCOS Shivamogga Recruitment 2024: Apply For 21 Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love