gram panchayat job vacancy 2023: : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ 2023. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಒಂಬತ್ತು ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
gram panchayat job vacancy 2023
ನೇಮಕಾತಿ ಇಲಾಖೆ ಹೆಸರು : ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್, ಮಂಗಳೂರು
ಹುದ್ದೆಗಳ ಹೆಸರು :
ಒಟ್ಟು ಹುದ್ದೆಗಳ ಸಂಖ್ಯೆ :
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯಲ್ಲಿ 17 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15,196/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
gram panchayat job vacancy
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದರೆ ಬೇಕು. ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ತೇರ್ಗಡೆಯಾಗಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 300/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 200/
ಆಯ್ಕೆ ವಿಧಾನ :
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
gram panchayat job online apply
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 16 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06 November 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.