ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಭದ್ರತಾ ಸಿಬ್ಬಂದಿ ಹಾಗೂ ಫಿಟ್ಟರ್ ಈ ಹುದ್ದೆಗಳಿಗೆ 10ನೇ ತರಗತಿ ಅಥವಾ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಉದ್ಯೋಗಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಗಳು / ಸಂಬಳದ ವಿವರ /ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ( HCL )
ಹುದ್ದೆಗಳ ಹೆಸರು :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಈ ಇಲಾಖೆಯಲ್ಲಿ ಫಿಟ್ಟರ್ ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ.
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 25 ಹುದ್ದೆಗಳ ನೇಮಕಾತಿಯ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
ಫಿಟ್ಟರ್ ಹಾಗೂ ಭದ್ರತಾ ಸಿಬ್ಬಂದಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು.
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ :
ವಯಸ್ಸಿನ ಮಿತಿ :
ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ವೇತನ ಶ್ರೇಣಿಯ ವಿವರಣೆ :
ಫಿಟ್ಟರ್ ಹಾಗೂ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕವಾಗಿ 43,722 ರಿಂದ 45,780 ವೇತನ ಇರುತ್ತದೆ.
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ:
ಆಯ್ಕೆ ಪ್ರಕ್ರಿಯೆ :
ವಿದ್ಯೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆ ನಿಯಮಗಳ ಅನುಸಾರ ದೈಹಿಕ ಪರೀಕ್ಷೆ / ಲಿಖಿತ ಪರೀಕ್ಷೆ /ದಾಖಲಾತಿ ಪರಿಸರ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕದ ವಿವರಣೆ ಪಡೆಯಲು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಅರ್ಜಿ ಸಲ್ಲಿಸುವ ವಿಧಾನ :
• ಅಭ್ಯರ್ಥಿಗಳು ಮೊದಲು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ www Karnataka news hunter com ಈ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
• ತದನಂತರ ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದೀರ ಎಂದು ಪರೀಕ್ಷಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಬೇಕು
• ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಿ.
• ಅರ್ಜಿ ನಮೂನೆಯನ್ನ ಮುದ್ರಣ ಮಾಡಿಕೊಳ್ಳಿ.
ಪ್ರಮುಖ ಸೂಚನೆಗಳು :
• ಅಭ್ಯರ್ಥಿಗಳು ಯಾವುದೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಳ್ಳಬೇಕು.
• ಅರ್ಜಿ ಸಲ್ಲಿಕೆ ಮುನ್ನ ಅಭ್ಯರ್ಥಿಗಳು ಇಲಾಖೆ ಕೇಳಿರುವ ಶೈಕ್ಷಣಿಕ ವಿದ್ಯಾರ್ಥಿಯ ವಿವರಣೆ ನಿಮ್ಮ ಇತ್ತೀಚಿನ ಭಾವಚಿತ್ರ ಎಲ್ಲಾ ಮಾಹಿತಿಯನ್ನ ಸ್ಕ್ಯಾನ್ ಮಾಡಿ ನಿಮ್ಮ ಬಳಿ ಇಟ್ಟುಕೊಳ್ಳಿ
• ನೀವು ನಿಮ್ಮ ಭಾವಚಿತ್ರವನ್ನು ಸರಿಯಾಗಿ ಅಪ್ಲೋಡ್ ಮಾಡದಿದ್ದರೆ ನಿಮ್ಮ ಅರ್ಜಿ ತಿರಸ್ಕಾರವಾಗುವ ಸಾಧ್ಯತೆ ಇರುತ್ತದೆ
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 03 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆ ದಿನಾಂಕ 24 ಅಕ್ಟೋಬರ್ 2022
Apply Link : Click
Notification Link : Click
ಸೂಚನೆ :
ಹಿಂದುಸ್ತಾನ್ ಏರೊನಾಟಿಕಲ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಥವಾ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡುವ ಈ ಉದ್ಯೋಗದ ಮಾಹಿತಿಯಿಂದ ನೀವು ಸಂತೃಪ್ತಿ ಹೊಂದಿದ್ದರೆ ಆದಷ್ಟು ಈ ಮಾಹಿತಿಯನ್ನ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.