Hatti Gold Mine Recruitment 2024 – Apply Online For 168 Posts

Hatti Gold Mine Recruitment 2024: ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ವಿವಿಧ 168 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ

ಹುದ್ದೆಗಳ ಹೆಸರು :
1. ಸಹಾಯಕ ಫೋರ್ಮೆನ್ ( ಗಣಿ )
2. ಸಹಾಯಕ ಫೋರ್ಮೆನ್ ( ಲೋಹ ಶಾಸ್ತ್ರ )
3. ಲ್ಯಾಬ್ ಸಹಾಯಕ
4. ಸಹಾಯಕ ಫೋರ್ಮೆನ್ (ಭೂಗರ್ಭ ಶಾಸ್ತ್ರ)
5. ಸಹಾಯಕ ಫೋರ್ಮೆನ್ ( ಡೈಮಂಡ್ ಡ್ರಿಲ್ಲಿಂಗ್/ ಭೂ ಕೆಳಮೈ ವಜ್ರ ಬೈರಗೆ )
6. ಸಹಾಯಕ ಫೋರ್ಮೆನ್ ( ಮೆಕಾನಿಕಲ್)
7. ಐಟಿಐ ಫಿಟ್ಟರ್ ದರ್ಜೆ 2 – ಲೋಹ ವಿಭಾಗ
8. ಐಟಿಐ ಎಲೆಕ್ಟ್ರಿಕಲ್ ದರ್ಜೆ-2 -ತಾಂತ್ರಿಕ ವಿಭಾಗ
9. ಸಹಾಯಕ ಫೋರ್ಮೆನ್( ಸಿವಿಲ್ )
10. ಭದ್ರತಾ ನಿರೀಕ್ಷಕರು
11. ಐಟಿಐ ಫಿಟ್ಟರ್ ದರ್ಜೆ-2 ( ಭೂ ಅನ್ವೇಷಣೆ ವಿಭಾಗ )
12. ಸೆಕ್ಯೂರಿಟಿ ಗಾರ್ಡ್

ಒಟ್ಟು ಹುದ್ದೆಗಳ ಸಂಖ್ಯೆ :
ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆಯಲ್ಲಿ ಒಟ್ಟು 486 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 25920 – 48,020/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಮೂರು ವರ್ಷಗಳ ಡಿಪ್ಲೋಮೋ ಮೈನಿಂಗ್, ಮೂರು ವರ್ಷಗಳ ಡಿಪ್ಲೋಮೋ ಮೆಟಲರ್ಜಿ, ಮೂರು ವರ್ಷಗಳ ಬಿಎಸ್ಸಿ ರಾಸಾಯನಶಾಸ್ತ್ರ, ಮೂರು ವರ್ಷಗಳ ಬಿಎಸ್ಸಿ ಭೂಗರ್ಭ ಶಾಸ್ತ್ರ, ಮೂರು ವರ್ಷಗಳ ಡಿಪ್ಲೋಮೋ ಡ್ರಿಲ್ಲಿಂಗ್ ಟೆಕ್ನಾಲಜಿ, ಮೂರು ವರ್ಷಗಳ ಡಿಪ್ಲೋಮಾ ಮೆಕಾನಿಕಲ್, ಎರಡು ವರ್ಷಗಳ ಐಟಿಐ ಫಿಟ್ಟರ್, ದ್ವಿತೀಯ ಪಿಯುಸಿ ಶೈಕ್ಷಣಿಕ ವಿದ್ಯಾರ್ಹತೆ ನಿಗದಿಪಡಿಸಿದೆ.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-

ಆಯ್ಕೆ ವಿಧಾನ :
ಹಟ್ಟಿ ಚಿನ್ನದ ಗಣಿ ಕಂಪನಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 19 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03 ಮೇ 2024

Job Alert :KPSC Recruitment 486 Group-C Posts 2024

Apply Link Click
Notification Link HK

RPC

Telegram Join Link Click
WhatsApp Click
WhatsApp channel Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love