Karnataka High Court Recruitment 2023 – Apply Online For 58 Post

ಕರ್ನಾಟಕ ಉಚ್ಚ ನ್ಯಾಯಾಲಯ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇಮಕಾತಿಗಾಗಿ ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Latest Karnataka High Court Job openings 2023

ನೇಮಕಾತಿ ಸಂಸ್ಥೆ ಹೆಸರು : ಕರ್ನಾಟಕ ಉಚ್ಚ ನ್ಯಾಯಾಲಯ ಇಲಾಖೆ

ಹುದ್ದೆಗಳ ಹೆಸರು :
1. ಸಿವಿಲ್ ನ್ಯಾಯಾಧೀಶ

ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 57 ವಿವಿಧ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಉಚ್ಚ ನ್ಯಾಯಾಲಯ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು ಮತ್ತು ನೋಂದಣಿ ಆಗಿರಬೇಕು.

ವೇತನ ಶ್ರೇಣಿ ವಿವರಣೆ : ಇಲಾಖೆಯ ನಿಯಮಗಳು ಅನುಸಾರ ಹುದ್ದೆಗಳಿಗೆ ಆಯ್ಕೆಯಾದ 27700-770-33090-920-40450-1080-44770 ಅಭ್ಯರ್ಥಿಗಳಿಗೆ ವೇತನವನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಮತ್ತು ಓಬಿಸಿ ವರ್ಗದವರಿಗೆ 1000
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು C1 ಅಭ್ಯರ್ಥಿಗಳಿಗೆ ರೂಪಾಯಿ 500

Join Now

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 09-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10-04-2023

Notification Link : Click

Apply LinkClick

ಮುಖ್ಯ ಸೂಚನೆ :
ಕರ್ನಾಟಕ ಹುಚ್ಚ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ಅರ್ಹತೆ ಪಡೆದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ಗ್ರೂಪುಗಳ ಮೂಲಕ ಹಂಚಿಕೊಳ್ಳಿ.

Spread the love