IB Recruitment 2023: ಇಂಟೆಲಿಜೆನ್ಸ್ ಬ್ಯುರೋ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ 677 ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿ ದಿನಾನು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
IB Recruitment 2023 – Apply Online For 677 MTS Posts
ನೇಮಕಾತಿ ಇಲಾಖೆ ಹೆಸರು : ಇಂಟೆಲಿಜೆನ್ಸ್ ಬ್ಯುರೋ ಇಲಾಖೆ
ಹುದ್ದೆಗಳ ಹೆಸರು :
1. ಸೆಕ್ಯೂರಿಟಿ ಅಸಿಸ್ಟೆಂಟ್
2. MTS ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯಲ್ಲಿ 677 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,700 ರಿಂದ 69,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಯೂರಿಟಿ ಅಸಿಸ್ಟೆಂಟ್ ಹಾಗೂ MTS ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 50/-
• 2a/2b/3a/3b ಅಭ್ಯರ್ಥಿಗಳಿಗೆ – 500/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 500/
ಆಯ್ಕೆ ವಿಧಾನ :
ಇಂಟೆಲಿಜೆನ್ಸ್ ಬ್ಯುರೋ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ PET/ PST/ ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ib recruitment 2023 apply online
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 11 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 13 November 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.