IBPS Recruitment 2023: 3049 PO Vacancies | Apply Now

IBPS Recruitment 2023: 3049 PO Vacancies – ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 3049 ಪ್ರೊಬೇಷನರಿ ಆಫೀಸರ್, ಮ್ಯಾನೇಜ್ಮೆಂಟ್ ಟ್ರೈನಿ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದ್ದು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವಯಸ್ಸಿನ ಮಿತಿ, ಉದ್ಯೋಗದ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatakanewshunter.com ಅಂತರ್ಜಲಕ್ಕೆ ಭೇಟಿ ನೀಡಿ.

IBPS Recruitment 2023: 3049 PO Vacancies

ನೇಮಕಾತಿ ಇಲಾಖೆ ಹೆಸರು: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ( IBPS )

ಹುದ್ದೆಯ ಹೆಸರು:
1. ಪ್ರೊಬೆಷನರಿ ಆಫೀಸರ್
2. ಮ್ಯಾನೇಜ್ಮೆಂಟ್ ಟ್ರೈನಿ

ಉದ್ಯೋಗದ ಸ್ಥಳ : ಭಾರತದಲ್ಲಿ

ಒಟ್ಟು ಹುದ್ದೆಗಳ ಸಂಖ್ಯೆ : 3049 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Eligibility Details for IBPS PO Recruitment

ಶೈಕ್ಷಣಿಕ ವಿದ್ಯಾರ್ಹತೆ:
1. ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆದೇ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿ ಪಡೆದಿರಬೇಕು.
2. ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಯಾವುದಾದರೂ ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿ : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷ

Join Now

ಅರ್ಜಿ ಶುಲ್ಕ :
1. ಸಾಮಾನ್ಯ ವರ್ಗದವರಿಗೆ – 850/-
2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – 175/-

ಆಯ್ಕೆ ವಿಧಾನ :
• ಪೂರ್ವಭಾವಿ ಪರೀಕ್ಷೆ
• ಮುಖ್ಯ ಪರೀಕ್ಷೆ
• ಸಂದರ್ಶನ

How to Apply for IBPS PO Posts

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for IBPS PO Recruitment

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01-08-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 21 ಆಗಸ್ಟ್ 2023

Link to IBPS official website for applying

Apply Link 

Notification Link :

ಮುಖ್ಯ ಪದಗಳು :
ನಾವು ನೀಡಿರುವ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ ನೇಮಕಾತಿ 2023 . ಈ ಇಲಾಖೆಯ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Spread the love