idbi bank recruitment 2023 – ಐಡಿಬಿಐ ಬ್ಯಾಂಕ್ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯವಿರುವ 600 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತಿ ಹಾಗೂ ಅರ್ಹತೆ ಪಡೆದಿರುವ ಅಭ್ಯರ್ಥಿಗಳು 30 ಸೆಪ್ಟೆಂಬರ್ 2023ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ/ ವೇತನ ಶ್ರೇಣಿ/ಉದ್ಯೋಗದ ಸ್ಥಳ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
idbi bank recruitment 2023 – Apply Online For 600 Junior assistant Posts
ನೇಮಕಾತಿ ಇಲಾಖೆ ಹೆಸರು : ಐಡಿಬಿಐ ಬ್ಯಾಂಕ್ ( IDBI BANK )
ಹುದ್ದೆಗಳ ಹೆಸರು :
1. Junior assistant manager ( grade o )
ಒಟ್ಟು ಹುದ್ದೆಗಳ ಸಂಖ್ಯೆ :
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ 600 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಐಡಿಬಿಐ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ( ಗ್ರೇಡ್ ಓ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಐಡಿಬಿಐ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 20 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಐಡಿಬಿಐ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 1000
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/-
( ಇಲಾಖೆಯು ಅರ್ಜಿ ಶುಲ್ಕದ ಮಾಹಿತಿಯನ್ನು ನಂತರದಲ್ಲಿ ತಿಳಿಸಲಾಗುತ್ತದೆ )
ಆಯ್ಕೆ ವಿಧಾನ :
ಐಡಿಬಿಐ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
idbi bank recruitment 2023 apply online
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಸಪ್ಟಂಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.