IDBI Recruitment 2024: ಐಡಿಪಿಐ ಬ್ಯಾಂಕ್ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 1000 ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
IDBI Recruitment 2024 Overview
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ನೇಮಕಾತಿ 2024 ಖಾಲಿ ಇರುವ ಎಕ್ಸಿಕ್ಯೂಟಿವ್ – ಸಿಲ್ಸ್ ಅಂಡ್ ಆಪರೇಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿವರಣೆ, ವೇತನ ಶ್ರೇಣಿ, ಆಯ್ಕೆ ವಿಧಾನ, ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ-IDBI
ಹುದ್ದೆಗಳ ಹೆಸರು :
• EXECUTIVE – SALES AND OPERATIONS
ಒಟ್ಟು ಹುದ್ದೆಗಳ ಸಂಖ್ಯೆ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 1000 ಹುದ್ದೆಗಳು ಖಾಲಿ ಇವೆ. (ಈ ಹುದ್ದೆಗಳು ಕರ್ನಾಟಕದ ಬೆಂಗಳೂರು, ಬೆಳಗಾಂ, ಬೀದರ್, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿಯಲ್ಲಿ ಖಾಲಿ ಇವೆ)
ವೇತನ ಶ್ರೇಣಿ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 29000 – 31000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for IDBI Executive Posts
ಶೈಕ್ಷಣಿಕ ಅರ್ಹತೆ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 20 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
Application Fee for IDBI Executive Posts
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1050/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 1050/-
• ಅಂಗವಿಕಲ ಅಭ್ಯರ್ಥಿಗಳಿಗೆ: 250/-
ಆಯ್ಕೆ ವಿಧಾನ :
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ/ ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply Online for IDBI Recruitment 2024
ಅರ್ಜಿ ಸಲ್ಲಿಸುವ ವಿಧಾನ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for IDBI Executive Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 07 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 16 November 2024
ಉದ್ಯೋಗದ ಸ್ಥಳ: ಭಾರತ
Conclusion :
ನಾವು ನೀಡಿರುವ ಈ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Apply Link | Click |
Notification Link | Click |
Telegram Join Link | Click |
Click | |
WhatsApp channel | Click |