Indian air force Recruitment 2023 ಭಾರತೀಯ ವಾಯುಪಡೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 3500 ವಿವಿಧ ಹುದ್ದೆಗಳ ಭರ್ತಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗು ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
IAF VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳ ಸಂಖ್ಯೆ : 3500 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತದಲ್ಲಿ
ಹುದ್ದೆಗಳ ಹೆಸರು : ಅಗ್ನಿವೀರ್ ವಾಯು ಸೇನೆ
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 12,000-40,000/+ ವೇತನ ಶ್ರೇಣಿ ಇರುತ್ತದೆ.
IAF vacancy details Kannada
ಹುದ್ದೆಗಳ ಹೆಸರು :
1. ಅಗ್ನಿವೀರ್ ವಾಯು ಸೇನೆ
IAF Recruitment 2023 eligibility details in Kannada
ಶೈಕ್ಷಣಿಕ ವಿದ್ಯರ್ಹತೆ :
ಅಗ್ನಿವೀರ್ ವಾಯು ಸೇನೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಜ್ಞಾನದ ವಿಷಯದ ಅರ್ಹತೆಯ ವಿವರಗಳು – ಗಣಿತ ಭೌತಶಾಸ್ತ್ರ ಮತ್ತು ಇಂಗ್ಲಿಷ್ ನೊಂದಿಗೆ ದ್ವಿತೀಯ ಪಿಯುಸಿ/ ದ್ವಿತೀಯ ಪಿಯುಸಿ / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು (50%) ಅಥವಾ ಎಂಜಿನಿಯರಿಂಗ್ ಗಳಲ್ಲಿ ಮೂರು ವರ್ಷಗಳ ಡಿಪ್ಲೋಮೋ ( ಮೆಕಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್ಸ್/ ಕಂಪ್ಯೂಟರ್ ಸೈನ್ಸ್ / ಇನ್ಸ್ಟ್ರುಮೆಶನ್ ಟೆಕ್ನಾಲಜಿ ಅಥವಾ ಮಾಹಿತಿ ತಂತ್ರಜ್ಞಾನ ಪದವಿಯನ್ನು ಪಡೆದಿರಬೇಕು. ಹೆಚ್ಚಿನ ಮಾಹಿತಿ ಕುರಿತು ಅನಿಸುತ್ತೇನೆ ಗಮನಿಸಿ.
ವಿಜ್ಞಾನ ವಿಷಯವಲ್ಲದೆ ಇತರೆ ಅರ್ಹತೆ – ದ್ವಿತೀಯ ಪಿಯುಸಿ / ತತ್ಸಮಾನ ಕನಿಷ್ಠ 50% ಅಂಕಗಳು ಇಂಗ್ಲಿಷ್ ನಲ್ಲಿ ಶೇಕಡ 50% ಅಂಕ ಪಡೆದಿರಬೇಕು.
ವಯೋಮಿತಿ ವಿವರಣೆ :
ಭಾರತೀಯ ವಾಯುಪಡೆ ಇಲಾಖೆಯ ನಿಯಮಗಳ ಅನುಸಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ದೇಹದಾಢ್ಯತೆ :
• ಪುರುಷ ಅಭ್ಯರ್ಥಿಗಳ ಎತ್ತರ 152.05cm
• ಮಹಿಳಾ ಅಭ್ಯರ್ಥಿಗಳ ಎತ್ತರ 152 cm
• ಎದೆ ವಿಸ್ತರಣೆ ಕನಿಷ್ಠ 5cm ( ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಗಮನಿಸಿ )
ವಯೋಮಿತಿ ಸಡಿಲಿಕೆ ವಿವರಣೆ :
ಭಾರತೀಯ ವಾಯುಪಡೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದವರಿಗೆ – 250/-
• 2ಎ, 2ಬಿ, 3ಎ, 3ಬಿ ವರ್ಗದವರಿಗೆ – 250/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250/-
IAF salary details in Kannada
ವೇತನ ಶ್ರೇಣಿ:
ಭಾರತೀಯ ವಾಯುಪಡೆ ಇಲಾಖೆಯ ನಿಯಮಗಳ ಅನುಗುಣವಾಗಿ 12,000 – 40,000/* ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Selection process for IAF 2023 details in Kannada
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೇಹದಾಢ್ಯತೆ & ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.
How to apply for IAF recruitment 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-07-2023
ಮುಖ್ಯ ಪದಗಳು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.