Indian Army NCC Special Entry 2023 : ಭಾರತೀಯ ಸೇನಾ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನ ಸಂಪೂರ್ಣವಾಗಿ ಓದಿಕೊಂಡು ಇಲಾಖೆ ನಿಗದಿ ಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭಾರತೀಯ ಸೇನಾ ಇಲಾಖೆಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಕರ್ತವ್ಯದ ಸ್ಥಳ ವಯೋಮಿತಿ ವಿವರಣೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
INDIAN ARMY RECRUITMENT VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಭಾರತೀಯ ಸೇನಾ ನೇಮಕಾತಿ
ಒಟ್ಟು ಹುದ್ದೆಗಳ ಸಂಖ್ಯೆ : 55 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತದಲ್ಲಿ
ಹುದ್ದೆಗಳ ಹೆಸರು : NCC ಪುರುಷರು ಮತ್ತು ಮಹಿಳೆಯರು
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 56,100-2,50,000/- ಅನುಸಾರ ವೇತನ ಶ್ರೇಣಿ ಇರುತ್ತದೆ.
Indian army vacancy details Kannada
ಹುದ್ದೆಗಳ ಹೆಸರು :
1. COAS – 2,50,000 Rs
2. VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ – (NFSG), – 2,25,000 ರೂ.
3. ಲೆಫ್ಟಿನೆಂಟ್ ಜನರಲ್ HAG+ ಸ್ಟೇಲ್ – 2,05,400 ರಿಂದ 2,24,400 ರೂ
4. ಲೆಫ್ಟಿನೆಂಟ್ ಜನರಲ್ HAG ಸೇಲ್ – 1,82,200 ರಿಂದ 2,24,100 ರೂ.
5. ಮೇಜರ್ ಜನರಲ್ – 1,44,200 ರಿಂದ 2,18,200 ರೂ.
6. ಬ್ರಿಗೇಡಿಯರ್ – 1,39,600 ರಿಂದ 2,17,600 ರೂ.
7. ಲೆಫ್ಟಿನೆಂಟ್ ಕರ್ನಲ್ – 1,21,200 ರಿಂದ 2,12,400 ರೂ.
8. ಮೇಜರ್ – 69,400 Bow 2,07,200 .
9. ಕ್ಯಾಪ್ಟನ್ – 61,300 ರಿಂದ 1,93,900 ರೂ.
10. ಲೆಫ್ಟಿನೆಂಟ್ – 56,100 ರಿಂದ 1,77,500 ರೂ.
11. ಬ್ರಿಗೇಡಿಯರ್ – 1,39,600-2,17,600/-
Indian Army 2023 eligibility details in Kannada
ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಸೇನಾ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಎಂಸಿಸಿ ಪ್ರಮಾಣ ಪತ್ರ ಪಡೆದಿರಬೇಕು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆ ಗಮನಿಸಿ
ವಯೋಮಿತಿ ವಿವರಣೆ :
ಭಾರತೀಯ ಸೇನಾ ಇಲಾಖೆಯ ನಿಯಮಗಳ ಅನುಸಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಭಾರತೀಯ ಸೇನಾ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
Indian army salary details in Kannada
ವೇತನ ಶ್ರೇಣಿ:
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಗುಣವಾಗಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 56100-1,77,500/- ನಿಗದಿಪಡಿಸಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Selection process for Indian army recruitment 2023 details in Kannada
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.
How to apply for RRC SOUTH WESTERN RAILWAY Post 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜುಲೈ 2023
Apply Link : Click
Notification Link : Click
ಮುಖ್ಯ ಪದಗಳು :ಭಾರತೀಯ ಸೇನಾ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.