Indian Bank recruitment 2024: Apply Online For Local bank officer Posts

Indian Bank recruitment 2024: ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯನ್ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 300 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆಸಕ್ತಿ ಹೊಂದಿದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಿ.

Indian Bank recruitment 2024 Details of posts

ನೇಮಕಾತಿ ಇಲಾಖೆ ಹೆಸರು : ಇಂಡಿಯನ್ ಬ್ಯಾಂಕ್

ಹುದ್ದೆಗಳ ಹೆಸರು :
• ಲೋಕಲ್ ಬ್ಯಾಂಕ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ :
ಇಂಡಿಯನ್ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 300 ಹುದ್ದೆಗಳು ಖಾಲಿ ಇವೆ. ( ಕರ್ನಾಟಕದಲ್ಲಿ ಒಟ್ಟು 35 ಹುದ್ದೆಗಳು ಖಾಲಿ ಇವೆ )

ವೇತನ ಶ್ರೇಣಿ :
ಇಂಡಿಯನ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 48480 ರಿಂದ 85920/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Indian Bank recruitment 2024 Eligibility Criteria

ಶೈಕ್ಷಣಿಕ ಅರ್ಹತೆ :
ಇಂಡಿಯನ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಇದರ ಜೊತೆಗೆ ಮತ್ತು ಸ್ಥಳೀಯ ಭಾಷೆಯಲ್ಲಿ ಪ್ರಾವನತೆ ಹೊಂದಿರಬೇಕು

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಇಂಡಿಯನ್ ಬ್ಯಾಂಕ್ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯನ್ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 175/-
• 2a/2b/3a/3b ಅಭ್ಯರ್ಥಿಗಳಿಗೆ – 1000/-
• ಅಂಗವಿಕಲ ಅಭ್ಯರ್ಥಿಗಳಿಗೆ : 175/-

Indian Bank recruitment 2024 Selection process

ಆಯ್ಕೆ ವಿಧಾನ :
ಇಂಡಿಯನ್ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ:
ಇಂಡಿಯನ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಇಂಡಿಯನ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 13 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 02 September 2024

Job Alert : PGCIL Recruitment 2024: Apply Online For 1036 Apprentice Posts

Indian Bank recruitment 2024 Important links

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಇಂಡಿಯನ್ ಬ್ಯಾಂಕ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love