Indian Navy Recruitment 2022 – Apply Online For 1500 Agniveer Posts

ಭಾರತೀಯ ನೌಕಪಡೆ ಇಲಾಖೆ ನೇಮಕಾತಿ 2022. ನೌಕಪಡೆ ಇಲಾಖೆಯಲ್ಲಿ ಖಾಲಿ ಇರುವ 1,500 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ. ಈ ಹುದ್ದೆಗಳಿಗೆ ಕೇವಲ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

Indian Navy Agniveer SSR/MR Vacancy Details

ನೇಮಕಾತಿ ಇಲಾಖೆ ಹೆಸರು :
ಭಾರತೀಯ ನೌಕಾಪಡೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಅಗ್ನಿವೀರ್ ( SSR ) : 1400 ಹುದ್ದೆಗಳು
• ಅಗ್ನಿವೀರ್ ( MR ) : 100 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಒಟ್ಟು 1,500 ಹುದ್ದೆಗಳು ಖಾಲಿ ಇವೆ.

Eligibility Criteria Indian Navy Agniveer SSR/MR Posts

ಶೈಕ್ಷಣಿಕ ವಿದ್ಯಾರ್ಹತೆ :

ಅಗ್ನಿವೀರ್ ( SSR ) :
ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಿದ್ದರೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಅಗ್ನಿವೀರ್ ( MR ) :
ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಿದ್ದರೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ವಯೋಮಿತಿ ವಿವರಣೆ :
ಭಾರತೀಯ ನೌಕಾಪಡೆ, ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ಗರಿಷ್ಠ 35 ವರ್ಷ ( ಅಭ್ಯರ್ಥಿಗಳು 01.ಮೇ.2002 ರಿಂದ 31. ಅಕ್ಟೋಬರ್.2005 ನಡುವೆ ಜಯಸಿರಬೇಕು )

Join Now

ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಇದರ ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.

ಅರ್ಜಿ ಶುಲ್ಕ :
ಪರೀಕ್ಷಾ ಶುಲ್ಕ ರೂಪಾಯಿ 550 ಎಲ್ಲಾ ವರ್ಗದ ಅಭ್ಯರ್ಥಿಗಳು ಸಲ್ಲಿಸಬೇಕು.

Selection Process for Indian Navy Agniveer SSR/MR Recruitment 2022

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದೈಹಿಕ ಸಾಮರ್ಥ್ಯ ಪರೀಕ್ಷೆ / ವೈದ್ಯಕೀಯ ಪರೀಕ್ಷೆ / ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply for Indian Navy Agniveer SSR/MR Recruitment 2022

ಅರ್ಜಿ ಸಲ್ಲಿಸುವ ವಿಧಾನ :

ಮೊದಲನೆಯದಾಗಿ ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಭಾರತೀಯ ನೌಕಾಪಡೆಯ ಅಗ್ನಿವೀರ್ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತೀಯ ನೌಕಾಪಡೆಯ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಭಾರತೀಯ ನೌಕಾಪಡೆಯ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08-12-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17-12-2022

Apply Link : Click

Notification Link-1 : ClickR

Notification Link-2 : Click

ಮುಖ್ಯ ಸೂಚನೆ :
ಭಾರತೀಯ ನೌಕಾಪಡೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಇಲಾಖೆಯ ನಿಯಮಗಳ ಅನುಸಾರ ಹಾಗೂ ಅಧಿಸೂಚನೆ ಪ್ರಕಾರ ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಿ.