iocl apprentice: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 1720 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 20 ನವೆಂಬರ್ 2023ರ ಒಳಗಾಗಿ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
iocl apprentice 2023
ನೇಮಕಾತಿ ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ ಹುದ್ದೆಗಳ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.
1. Attendant operator
2. Boiler ( mechanical )
3. Trade apprentice ( secretarial assistant )
4. Accountant
5. Data entry operator
6. Data entry operator ( skill certificate holders )
7. Technician apprentice ( chemical )
8. Technician apprentice – mechanical
9. Technician apprentice – electrical
10. Technician apprentice – instrumentation
indian oil corporation apprentice
ಒಟ್ಟು ಹುದ್ದೆಗಳ ಸಂಖ್ಯೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ 1720 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 7000 – 15000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, BA/ B.SC/ B.COM/ DIPLOMA ಶೈಕ್ಷಣಿಕ ವಿದ್ಯಾರ್ಹತೆ ನಿಗದಿಪಡಿಸಿದೆ.
ಟ್ರೇಡ್ ಅಪ್ರೆಂಟಿಸ್: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಪಾಸ್ ಮಾಡಿರಬೇಕು.
ಟೆಕ್ನಿಷಿಯನ್ ಆಪರೇಟೀಸ್: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮೋ ಪಾಸ್ ಮಾಡಿರಬೇಕು
ಗ್ರಾಜುವೇಟ್ ಆಪರೇಟೀಸ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ತಾಂತ್ರಿಕ ವಿಷಯಗಳಲ್ಲಿ ತಾಂತ್ರಿಕ ವಿಷಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/
ಆಯ್ಕೆ ವಿಧಾನ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಪ್ರೆಂಟಿಸ್ ಅವಧಿ – 12 ತಿಂಗಳು
gram panchayat job vacancy 2023 | 2nd Puc Pass Jobs 2023
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 21 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 November 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
indian oil corporation online apply
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.