IOCL Recruitment 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಖಾಲಿ ಇದ್ದು ಆಸಕ್ತರು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತ್ರ ಶ್ರೇಣಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
IOCL Recruitment 2023
ನೇಮಕಾತಿ ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು :
ಅಪ್ರೆಂಟಿಸ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ 490 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
1. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಡಿಪ್ಲೋಮೋ ಪದವಿ ಪಡೆದಿರಬೇಕು.
3. ಗ್ರಾಜುಯೇಟ್ ಅಪ್ರೆಂಟಿಸ್ ಅಥವಾ ಅಕೌಂಟ್ಸ್ ಎಕ್ಸಿಟ್ ಹುದ್ದೆಗಳಿಗೆ ಪದವಿ, BBA,B.A, B.COM, B.SC ಪದವಿಯನ್ನು ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
Driver Posts Vacancy In Karnataka – Apply Now
ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 25 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 ಸಪ್ಟಂಬರ್ 2023
Official Notification – Artisan Trainee, Assistant Trainee
Official Notification – Diploma Trainee
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.